Tag: Krishna River

  • ಯಾದಗಿರಿಯಲ್ಲಿ ಕುಡಿಯುವ ನೀರಿಗಾಗಿ ಪ್ರತಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ

    ಯಾದಗಿರಿಯಲ್ಲಿ ಕುಡಿಯುವ ನೀರಿಗಾಗಿ ಪ್ರತಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ :  ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರದವತಿಯಿಂದ ತಲಾ 1 ಕೋ.ರೂ. ಬಿಡುಗಡೆಯಾಗಿದ್ದು, ಕ್ರಿಯಾ ಯೋಜನೆ ಅನ್ವಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಹಜ್ ಮತ್ತು ವಕ್ಫ್ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿಪತ್ತು ನಿರ್ವಹಣೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ…

Suddi Belaku