by
Tag: KRV

ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡರ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಗುರವಾಗಿ ಮಾತನಾಡಿರುವುದನ್ನು ಕರವೇ ಯಾದಗಿರಿ ಜಿಲ್ಲಾಧ್ಯಕ್ಷ ಭೀಮು ನಾಯಕ್ ತೀವ್ರವಾಗಿ ಖಂಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಮೂರು ದಶಕಗಳಿಂದ ಲಕ್ಷಾಂತರ ಜನರಿಗೆ ಕನ್ನಡದ ದೀಕ್ಷೆ ನೀಡಿ, ಕನ್ನಡ ನಾಡು-ನುಡಿ ಹಾಗೂ ಗಡಿ ಸೇರಿದಂತೆ ವಿವಿಧ ಕನ್ನಡಪರ ಹೋರಾಟಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ನಾರಾಯಣ ಗೌಡರ ಕುರಿತು ಯತ್ನಾಳ್ ಅವರು ಹಗುರವಾಗಿ ಮಾತನಾಡಬಾರದು ಎಂದು ಆಗ್ರಹಿಸಿದರು.…
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ







