Tag: Legal Services Authority

  • ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಸ್ಥಳೀಯ ಆರಾಧನಾ ಪಬ್ಲಿಕ್ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ‘ಮಕ್ಕಳ ರಕ್ಷಣಾ ನೀತಿ 2016 (2023) ಹಾಗೂ ಮಕ್ಕಳ ಹಕ್ಕುಗಳು ಮತ್ತು ಕಾಯ್ದೆ-ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ’ವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ಶ್ರೀ ಮರಿಯಪ್ಪ ಅವರು, “ಮಕ್ಕಳಿಗೆ ಜೀವಿಸುವ, ರಕ್ಷಣೆಯ, ಅಭಿವೃದ್ಧಿ ಹೊಂದುವ ಹಾಗೂ ಭಾಗವಹಿಸುವ…

  • ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ಜನಸಾಮಾನ್ಯರು ದೈನಂದಿನ ಜೀವನದಲ್ಲಿ ಕಾನೂನಿನ ಮೂಲಭೂತ ಅರಿವು ಹೊಂದಿರುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮರಿಯಪ್ಪ ಅವರು ತಿಳಿಸಿದರು. ​ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಯಾದಗಿರಿ ವತಿಯಿಂದ ಮತ್ತು ಶಿಕ್ಷಣ ಇಲಾಖೆ ,ಗ್ರಾಮ ಪಂಚಾಯಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ,ಇವರುಗಳ…

Suddi Belaku