Tag: Literature

  • ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ
    ,

    ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ “ಕನ್ನಡ ಸಾಮರಸ್ಯದ ನೆಲೆಗಳು” ಯೋಜನೆಯಡಿ 41 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರುವ ಉದ್ದೇಶವಿದ್ದು, ಉಳಿದ 59 ಕೃತಿಗಳು ಶೀಘ್ರದಲ್ಲೇ ಬಿಡುಗಡೆಯಾಗಲಿವೆ. ದೇಶ ಹಾಗೂ…

Suddi Belaku