Tag: Mahesh Reddy Goud Mudnal

  • ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಉಳಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ವದ್ದಾಗಿದೆ ಎಂದು ಯುವ ಮುಖಂಡ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಗೌಡ ಮುದ್ನಾಳ ಹೇಳಿದರು. ಯಾದಗಿರಿ ಜಿಲ್ಲಾ ಹಾಗೂ ವಲಯ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛಾಯಾಚಿತ್ರಗಳ ಮೂಲಕ ನಮ್ಮ ಜೀವನದ ಅಮೂಲ್ಯ ಕ್ಷಣಗಳು ಹಾಗೂ…

  • ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಕರೆ

    ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯುವಕರು ಗಣೇಶೋತ್ಸವ ಆಚರಣೆ ಸಂಭ್ರಮವನ್ನು ಶಾಂತಿಯುತವಾಗಿ ಭಕ್ತಿ ಭಾವದಿಂದ ಆಚರಿಸಿ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಯುವ ಮುಖಂಡ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಯುವಕರಿಗೆ ಸಲಹೆ ನೀಡಿದರು. ಯಾದಗಿರಿ ಸಮೀಪದ ಮನಗನಾಳ್ ಗ್ರಾಮದಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶನಿಗೆ ಶುಕ್ರವಾರ ದರ್ಶನ ಪಡೆದು ಮಹಾ ಪ್ರಸಾದಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕರು ಭಕ್ತಿಭಾವ ಹಾಗೂ ಸಡಗರದಿಂದ ಶಾಂತಿ ಸಂಭ್ರಮದ ಮೂಲಕ ಗಣೇಶೋತ್ಸವ ಆಚರಿಸಿ ಎಂದರು. ವಿಘ್ನ ವಿನಾಯಕ ನಾಡಿನ ಜನತೆಗೆ…

↑
Suddi Belaku