by
Tag: Minimum Wage

ಪರಿಷ್ಕೃತ ಕನಿಷ್ಠ ವೇತನ ತಡೆಗೆ ಎಐಯುಟಿಯುಸಿ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮೇ 22, 2026ರಿಂದ ರಾಜ್ಯಾದ್ಯಂತ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿಡುವ ಯಾವುದೇ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಕ್ಷಣವೇ ತಿರಸ್ಕರಿಸಬೇಕು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಪರಿಷ್ಕೃತ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ‘ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್’ (ಎಐಯುಟಿಯುಸಿ) ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ…

ಖಾಸಗಿ ಶಾಲಾ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿ ಮೂಲಸೌಲಭ್ಯ ಕಲ್ಪಿಸಲು ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ಚಾಲಕರ ಒಕ್ಕೂಟ, ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷ ಬಸವರಾಜ ಎಂ. ಚಟ್ನಳ್ಳಿ ಅವರ ನೇತೃತ್ವದಲ್ಲಿ ಖಾಸಗಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ, ಖಾಸಗಿ ಶಾಲಾ ವಾಹನ ಚಾಲಕರಿಗೆ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ನಿಗದಿಪಡಿಸಿ, ಒಂದು ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿರುವ ಚಾಲಕರಿಗೆ ಮಾಸಿಕ ₹15,000 ರಿಂದ ₹20,000 ವೇತನ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








