Tag: Narendra Modi

  • ಮಳೆ ಕೈಕೊಟ್ಟ ಬೆನ್ನಲ್ಲೇ ರೈತರ ಹೊಲಗಳಿಗೆ ರಾಚನಗೌಡ ಮುದ್ನಾಳ ಭೇಟಿ; ಸಮಸ್ಯೆಗಳ ಪರಿಶೀಲನೆ

    ಮಳೆ ಕೈಕೊಟ್ಟ ಬೆನ್ನಲ್ಲೇ ರೈತರ ಹೊಲಗಳಿಗೆ ರಾಚನಗೌಡ ಮುದ್ನಾಳ ಭೇಟಿ; ಸಮಸ್ಯೆಗಳ ಪರಿಶೀಲನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಧಾನಸಭಾ ಕ್ಷೇತ್ರದ ಟಿ.ವಡಗೇರಾ ಗ್ರಾಮದಲ್ಲಿ ಭಾನುವಾರ ಪಕ್ಷದ ಮುಖಂಡ ಭೀಮಶಂಕರ್ ಮಾತಾ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 137ನೇ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಹಿರಿಯ ಮುಖಂಡರಾದ ರಾಚನಗೌಡ ಮುದ್ನಾಳ ಅವರು ನೂರಾರು ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಧಾನಿಯವರು ದೇಶದ ಯುವಶಕ್ತಿ, ಸ್ವಾವಲಂಬಿ ಭಾರತ ಮತ್ತು ನಾಡಿನ ಸಾಧಕರ ಕುರಿತು ನೀಡಿದ ಸಂದೇಶವನ್ನು ಕಾರ್ಯಕರ್ತರು ಗಮನವಿಟ್ಟು ಆಲಿಸಿದರು. ಮನ್ ಕಿ ಬಾತ್ ಕೇವಲ ರೇಡಿಯೋ ಕಾರ್ಯಕ್ರಮವಲ್ಲ, ದೇಶದ 140…

  • ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ

    ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ

    ಯಾದಗಿರಿ:  ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ಯಾರೊಬ್ಬರೂ ವಂಚಿತರಾಗದAತೆ ನೋಡಿಕೊಳ್ಳುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲು ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೇಣಿಕುಮಾರ ದೋಖಾ ಅವರು ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ…

  • ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರವರೆಗೆ ಪ್ರತಿವರ್ಷದ ಪದ್ದತಿಯಂತೆ ಪರಂಪರಾ ಪಾದಯಾತ್ರೆಯನ್ನು ಜನ ಕಲ್ಯಾಣ ಮತ್ತು ಲೋಕ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಪೀಠಾಧಿಪತಿ ಡಾ ಗಂಗಾಧರ ಮಹಾಸ್ವಾಮಿಗಳು ನುಡಿದರು. ಸೋಮವಾರ ದಂದು ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಪಾದಯಾತ್ರಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಶ್ವರಾಧ್ಯರು ಜನಿಸಿದ ಈ ಗಂವ್ಹಾರ ಅತ್ಯಂತ ಪವಿತ್ರವಾದ ನೆಲವಾಗಿದೆ. ಅವರು ಕಿರಿಯ…

  • ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ರಾಷ್ಟ್ರ ನಿರ್ಮಾಣಕ್ಕೆ ‘ಮನ್ ಕೀ ಬಾತ್’ ಪ್ರೇರಣಾದಾಯಕ: ಮಹೇಶರೆಡ್ಡಿ ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17ರಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ 136ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ ಆಲಿಸಿದರು. ನಗರದ ವಾರ್ಡ್ ಸಂಖ್ಯೆ 17ರ ಮುಖಂಡ ಸುಭಾಷ್ ಮಾಳಿಕೇರಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ…

  • ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ

    ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ‌ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…

  • ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿ

    ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು…

  • ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ರಾಚನಗೌಡ ಮುದ್ನಾಳ ಅಭಿನಂದನೆ

    ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ರಾಚನಗೌಡ ಮುದ್ನಾಳ ಅಭಿನಂದನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಗೆ ಚುನಾಯಿತ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತದ ಚುನಾಯಿತ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಬುಧವಾರಕ್ಕೆ 4,399 ದಿನಗಳನ್ನು ಪೂರೈಸಿದ್ದು, ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು…

  • ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಫಲಿತಾಂಶ – ರಾಷ್ಟ್ರೀಯ ಚಿಂತನೆಗೆ ಐತಿಹಾಸಿಕ ವಿಜಯ: ರಾಚನಗೌಡ ಮುದ್ನಾಳ

    ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಫಲಿತಾಂಶ – ರಾಷ್ಟ್ರೀಯ ಚಿಂತನೆಗೆ ಐತಿಹಾಸಿಕ ವಿಜಯ: ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಸಾಧಿಸಿರುವ ಐತಿಹಾಸಿಕ ದಿಗ್ವಿಜಯವು ದೇಶದ ರಾಜಕಾರಣದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ ಎಂದು ಯಾದಗಿರಿಯ ಹಿರಿಯ ಬಿಜೆಪಿ ಮುಖಂಡರಾದ ರಾಚನಗೌಡ ಮುದ್ನಾಳ ಹರ್ಷ ವ್ಯಕ್ತಪಡಿಸಿದ್ದಾರೆ. ನಿನ್ನೆ ಹೊರಬಿದ್ದ ಫಲಿತಾಂಶಗಳ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಪ್ರಧಾನಿ…

  • ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ

    ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ನಗರದ ವಾರ್ಡ್ ನಂ. ೨೧ರಲ್ಲಿ ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾನೇಕ್ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೧೩೩ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ವೀಕ್ಷಿಸಿ, ಕಾರ್ಯಕ್ರಮದ ಸಂದೇಶಗಳನ್ನು ಗಮನಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರುದ್ರಗೌಡ…

  • ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ಸಾಧನೆಗಳ ಕೊಂಡಾಡಿದ ಪ್ರಧಾನಿ ಮೋದಿ – ಸಾಹುಕಾರ ಹರ್ಷ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 26 : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ 133ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆ, ಪರಿಸರ ಸಂರಕ್ಷಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದ ಸಾಧನೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ವಿಷಯ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ​ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಅವರು ತಮ್ಮ ಜನಸಂಪರ್ಕ ಕಚೇರಿಯಲ್ಲಿ ಮನ್…

↑
Suddi Belaku