by
Tag: Narendra Modi

ಖರ್ಗೆ ಹೇಳಿಕೆ ಖಂಡನೆ: ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ
BJP protest in Yadgir against Kharge statement on Narendra Modi ಯಾದಗಿರಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ,ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ತಮಿಳುನಾಡಿನಲ್ಲಿ ನಡೆದ ಚುನಾವಣಾ ಪ್ರಚಾರದ ಕೊನೆಯ ದಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಖರ್ಗೆ ಅವರು…
by

ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ









