Tag: National Herald

  • ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಕೇಸ್‌ಗಳಿಗೆ ಹೆದರಲ್ಲ: ಸಿಎಂ ಡಿಕೆಶಿ

    ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ಕೇಸ್‌ಗಳಿಗೆ ಹೆದರಲ್ಲ: ಸಿಎಂ ಡಿಕೆಶಿ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು  : “ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹುಟ್ಟು ಹೋರಾಟಗಾರ. ಹೋರಾಟಗಾರನಾಗಿಯೇ ಬದುಕುತ್ತಿರುವ ಅವರು ಹೋರಾಟಗಾರನಾಗಿಯೇ ಸಾಯುತ್ತಾರೆ. ಅವರ ವಿರುದ್ಧ ಇಂತಹ ನೂರು ಸುಳ್ಳು ಮೊಕದ್ದಮೆಗಳನ್ನು ಹೂಡಿದರೂ ಗೊಡ್ಡು ಬೆದರಿಕೆಗಳಿಗೆ ಕಾಂಗ್ರೆಸ್ ಎಂದಿಗೂ ಹೆದರುವುದಿಲ್ಲ. ರಾಹುಲ್ ಗಾಂಧಿ ಅವರು ಬೇರೆಯವರಂತೆ ಮುಚ್ಚಳಿಕೆ ಪತ್ರ ಬರೆದುಕೊಡುವವರಲ್ಲ, ಕ್ಷಮೆ ಕೇಳುವವರೂ ಅಲ್ಲ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ. ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಾಖಂಡದಲ್ಲಿ ದುರುದ್ದೇಶಪೂರಿತವಾಗಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ,…

↑
Suddi Belaku