Tag: NIPUNA

  • ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ
    ,

    ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಜಾಗತಿಕ ಎಐ ನಾಯಕರನ್ನು ತೊಡಗಿಸಿಕೊಳ್ಳುವ ರಾಜ್ಯದ ಪ್ರಯತ್ನಗಳ ಭಾಗವಾಗಿ, ಐಟಿ ಬಿಟಿ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಂಥ್ರೋಪಿಕ್…

Suddi Belaku