Tag: Parliament Chalo

  • ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

    ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ‘ಸಂಸತ್‌ ಚಲೋ’ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹೆಸರಿನಲ್ಲಿ ಆರಂಭವಾದ ಹೋರಾಟವನ್ನು ಕೆಲವರು ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ಜನಬೆಂಬಲವಿಲ್ಲದ ಪ್ರತಿಭಟನೆಯನ್ನು ದೊಡ್ಡದಾಗಿ ಬಿಂಬಿಸಲು ಉದ್ದೇಶಪೂರ್ವಕವಾಗಿ ಪ್ರಚೋದನೆ, ಗೊಂದಲ ಮತ್ತು ಗಲಭೆ ಸೃಷ್ಟಿಸಲಾಗುತ್ತಿದೆ. ನಂತರ ಮಾಧ್ಯಮಗಳ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಪ್ರತಿಭಟನೆಯ…

  • ಸೋನಂ ವಾಂಗ್ಚುಕ್ ಬಂಧನ ಖಂಡನೆ; ಯಾದಗಿರಿಯಲ್ಲಿ AIDSO ಪ್ರತಿಭಟನೆ

    ಸೋನಂ ವಾಂಗ್ಚುಕ್ ಬಂಧನ ಖಂಡನೆ; ಯಾದಗಿರಿಯಲ್ಲಿ AIDSO ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಜುಲೈ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ವತಿಯಿಂದ ನಗರದ ನೇತಾಜಿ ಸುಭಾಷ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ…

Suddi Belaku