Tag: Petrol Pump Dealership

  • ಪೆಟ್ರೋಲ್ ಪಂಪ್ ಹಂಚಿಕೆಯಲ್ಲಿ ಅಕ್ರಮ ಆರೋಪ

    ಪೆಟ್ರೋಲ್ ಪಂಪ್ ಹಂಚಿಕೆಯಲ್ಲಿ ಅಕ್ರಮ ಆರೋಪ

    ಸುದ್ದಿ ಬೆಳಕು ವಾರ್ತೆ ಸೈದಾಪುರ : ಬೀದರ-ಗುತ್ತಿ ರಾಷ್ಟ್ರೀಯ ಹೆದ್ದಾರಿ 150 ಮಾರ್ಗದ ಕಡೇಚೂರು ದಿಂದ ಸೈದಾಪುರ (108-116ಕಿ.ಮೀ) ಮಧ್ಯದಲ್ಲಿ ಕೇಂದ್ರ ಸರ್ಕಾರದ ಸೌಮ್ಯದ ಎಚ್.ಪಿ.ಸಿ.ಎಲ್.ಸಂಸ್ಥೆಯ ಎಚ್.ಪಿ.ಪೆಟ್ರೋಲ್ ಪಂಪ್ ಡೀಲರ್‍ ಶಿಪ್ ಹಂಚಿಕೆಯಲ್ಲಿ ಗಂಭೀರ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ. ಸ್ಥಳೀಯ ಮೂಲಗಳ ಪ್ರಕಾರ, ಈ ಪೆಟ್ರೋಲ್ ಪಂಪ್ ಡೀಲರ್‍ ಶಿಪ್ ಅನ್ನು ಪಡೆದುಕೊಳ್ಳಲು 2023ರಲ್ಲಿ ಹಿಂದೂಳಿದ ವರ್ಗ ಮೀಸಲಾತಿ ಅಡಿಯಲ್ಲಿ ಅರ್ಜಿ ಅಹ್ವಾನಿಸಲಾಗಿತ್ತು. ಅದರಂತೆ ಅನೇಕರು…

Suddi Belaku