by
Tag: PM Kisan

ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಇ-ಕೆವೈಸಿ ಪೂರ್ಣಗೊಳಿಸಲು: ಸಾಹುಕಾರ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ಅರ್ಹ ರೈತರಿಗೆ ಕಂತಿನ ಹಣ ನೇರವಾಗಿ ಖಾತೆಗೆ ಜಮೆಯಾಗಲು ಇ-ಕೆವೈಸಿ (e-KYC) ಪೂರ್ಣಗೊಳಿಸುವುದು ಅಗತ್ಯವಾಗಿದೆ. ಆದ್ದರಿಂದ ರೈತರು ಯಾವುದೇ ವಿಳಂಬ ಮಾಡದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಧರ ಸಾಹುಕಾರ ಮನವಿ ಮಾಡಿದ್ದಾರೆ. ರೈತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ…

ಕೃಷಿ ಸೌಲಭ್ಯಕ್ಕೆ ಪ್ರತಿಯೊಬ್ಬ ರೈತರು ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 21 : ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರು ಸುರೇಶ.ಬಿ ಅವರು ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ (ಫ್ರೂಟ್) ಅಗತ್ಯವಾಗಿದ್ದು, ಎಫ್.ಐ.ಡಿ ಮಾಡಿಸಿಕೊಳ್ಳದೆ ಇರುವ ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಯಾದಗಿರಿ ತಾಲ್ಲೂಕಿನಲ್ಲಿ 98624 ಸರ್ವೆ ನಂಬರ್‌ಗಳಿದ್ದು, ಇದರಲ್ಲಿ 67039 ಸರ್ವೆ ನಂಬರ್‌ಗಳ ಎಫ್.ಐ.ಡಿಯಾಗಿವೆ. ಉಳಿದ 31585 ಸರ್ವೆ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








