by
Tag: Political News Karnataka

ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ
ಯಾದಗಿರಿ : ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಇಲ್ಲ, ಸಲ್ಲದ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ನ ಎಂಎಲ್ ಸಿ ರಮೇಶ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರಕುಂದಾ ಎಚ್ಚರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷದ ನಾಯಕನಾಗಿ ನಾರಾಯಣಸ್ವಾಮಿ ಅವರು ಸಮರ್ಥವಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದೇ ಕಾರಣಕ್ಕಾಗಿ ಇಂತಹವರನ್ನು ಮುಂದೆ ಮಾಡಿ ಇಲ್ಲದ ಆರೋಪಗಳನ್ನು ಮಾಡಿಸುವತ್ತ ಕಾಂಗ್ರೆಸ್…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ







