Tag: Power Cut

  • ಗುರುಮಠಕಲ್ ಗ್ರಾಮೀಣ ಶಾಲೆಗಳಲ್ಲಿ ವಿದ್ಯುತ್ ವ್ಯತ್ಯಯ: ಎಸ್‌1 ಪರೀಕ್ಷೆ ವಿಳಂಬ

    ಗುರುಮಠಕಲ್ ಗ್ರಾಮೀಣ ಶಾಲೆಗಳಲ್ಲಿ ವಿದ್ಯುತ್ ವ್ಯತ್ಯಯ: ಎಸ್‌1 ಪರೀಕ್ಷೆ ವಿಳಂಬ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ತಾಲೂಕಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುರುವಾರ ಬೆಳಗ್ಗೆ ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ 10ನೇ ತರಗತಿ ವಿದ್ಯಾರ್ಥಿಗಳ ಎಸ್‌1 ಪರೀಕ್ಷೆ ನಡೆಸಲು ತೀವ್ರ ತೊಂದರೆ ಎದುರಾಯಿತು. ನಿಗದಿತ ಸಮಯಕ್ಕೆ ಪ್ರಶ್ನೆಪತ್ರಿಕೆ ಡೌನ್‌ಲೋಡ್ ಆಗದೆ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಕೆಲಕಾಲ ಕಾಯುವಂತಾಯಿತು. 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್‌1 ಪರೀಕ್ಷೆ ನಡೆಯುತ್ತಿದ್ದು, ಗುರುವಾರ ವಿಜ್ಞಾನ ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದ ಸಮಯದಲ್ಲಿ ಆನ್‌ಲೈನ್ ಮೂಲಕ ಡೌನ್‌ಲೋಡ್…

  • ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರಸ್ತುತ ದಿನಗಳಲ್ಲಿ ಯಾದಗಿರಿ ಮತಕ್ಷೇತ್ರದಲ್ಲಿ “ಪದೇ ಪದೇ ಕರೆಂಟ್ ಕಟ್‌ಗೆ, ಜನ ಬೇಸತ್ತಿದ್ದಾರೆ” ಯಾದಗಿರಿ ಜಿಲ್ಲೆಯಲ್ಲಿ 42% ಬಿಸಿಲಿನ ಸೆಕೆಯಿಂದ ಜನ ಹೈರಾಣಾಗಿದ್ದರೆ, ಮತ್ತೊಂದೆಡೆ ದಿನದಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹತ್ತಾರು ಬಾರಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಕಡಿತಗೊಳಿಸುತ್ತಿರುವುದು ಯಾದಗಿರಿ ಮತಕ್ಷೇತ್ರದ ಸಾರ್ವಜನಿಕರ ತೀವ್ರ ಕೆರಳಿಕೆಗೆ ಕಾರಣವಾಗಿದೆ. ತಿಂಗಳ ಕೊನೆಗೆ ಕರೆಂಟ್ ಬಿಲ್ ಮಾತ್ರ ಸರಿಯಾದ ಸಮಯಕ್ಕೆ ಬರುತ್ತದೆ, ಆದರೆ ಬಳಸಲು ಕರೆಂಟ್ ಮಾತ್ರ ಇರುವುದಿಲ್ಲ. ಎಂದು ಬಿಜೆಪಿ…

↑
Suddi Belaku