Tag: Priyank Kharge

  • ಸಾಮಾಜಿಕ ನ್ಯಾಯ, ಶಿಕ್ಷಣ ಸುಧಾರಣೆಗೆ ಕಾಂಗ್ರೆಸ್ ಬದ್ಧ: ಡಿ.ಕೆ. ಶಿವಕುಮಾರ್

    ಸಾಮಾಜಿಕ ನ್ಯಾಯ, ಶಿಕ್ಷಣ ಸುಧಾರಣೆಗೆ ಕಾಂಗ್ರೆಸ್ ಬದ್ಧ: ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ವಿಪಕ್ಷಗಳು ಏನು ಬೇಕಾದರೂ ಹೇಳಲಿ‌. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು ತಪ್ಪಲ್ಲ” ಸಿಎಂ ಡಿ ಕೆ ಶಿವಕುಮಾರ್ ಅವರು ಲೇವಡಿ ಮಾಡಿದರು. ಅರಮನೆ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಪ್ರಿಯಾಂಕ್ ಖರ್ಗೆ ಅವರ ರಾಜಿನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರಿರುವ ಬಗ್ಗೆ ಕೇಳಿದಾಗ, “ಅವರುಗಳು ಯಾವುದೇ ಬಾಂಬ್ ಬೇಕಾದರೂ ಸಿಡಿಸಲಿ. ನಾನು…

  • ನೀತಿ ಆಯೋಗಕ್ಕೆ ಸಿಎಂ ಡಿಕೆಶಿ ಮನವಿ: ಕೇಂದ್ರದ ಬಾಕಿ ಅನುದಾನ ಬಿಡುಗಡೆಗೆ ಪಟ್ಟು

    ನೀತಿ ಆಯೋಗಕ್ಕೆ ಸಿಎಂ ಡಿಕೆಶಿ ಮನವಿ: ಕೇಂದ್ರದ ಬಾಕಿ ಅನುದಾನ ಬಿಡುಗಡೆಗೆ ಪಟ್ಟು

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕೇಂದ್ರ ಸರ್ಕಾರವು ಈ ಹಿಂದಿನ ಆಯವ್ಯಯಗಳಲ್ಲಿ (ಬಜೆಟ್) ಕರ್ನಾಟಕಕ್ಕೆ ಘೋಷಿಸಿದ್ದ ವಿಶೇಷ ಅನುದಾನ ಸೇರಿದಂತೆ ರಾಜ್ಯಕ್ಕೆ ಸಂವಿಧಾನಬದ್ಧವಾಗಿ ಸಲ್ಲಬೇಕಾದ ನ್ಯಾಯಯುತ ತೆರಿಗೆ ಹಾಗೂ ಅನುದಾನ ಹಂಚಿಕೆಯ ಪಾಲನ್ನು ಬಿಡುಗಡೆ ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕು,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀತಿ ಆಯೋಗವನ್ನು ಬಲವಾಗಿ ಒತ್ತಾಯಿಸಿದ್ದಾರೆ. ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ನೀತಿ ಆಯೋಗದ ಉಪಾಧ್ಯಕ್ಷರಾದ ಡಾ. ಅಶೋಕ್ ಕುಮಾರ್ ಲಾಹಿರಿ ಅವರೊಂದಿಗೆ ಸುದೀರ್ಘ ಹಾಗೂ ಮಹತ್ವದ ಉನ್ನತ ಮಟ್ಟದ…

  • ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ

    ಕರ್ನಾಟಕ–ಆಂಥ್ರೋಪಿಕ್ ಎಐ ಸಹಭಾಗಿತ್ವ: ಆಡಳಿತ, ಶಿಕ್ಷಣ ಮತ್ತು ಡೀಪ್-ಟೆಕ್ ಅಭಿವೃದ್ಧಿಗೆ ಹೊಸ ಹೆಜ್ಜೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಆಂಥ್ರೋಪಿಕ್’ ಸಂಸ್ಥೆಯ ನಿಯೋಗದೊಂದಿಗೆ ಚರ್ಚೆ ನಡೆಸಿದರು. ಕರ್ನಾಟಕದಲ್ಲಿ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿ ಜಾಗತಿಕ ಎಐ ನಾಯಕರನ್ನು ತೊಡಗಿಸಿಕೊಳ್ಳುವ ರಾಜ್ಯದ ಪ್ರಯತ್ನಗಳ ಭಾಗವಾಗಿ, ಐಟಿ ಬಿಟಿ ಸಚಿವರಾದ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಂಥ್ರೋಪಿಕ್…

  • ಕಡೇಚೂರು ಅನಿಲ ಸೋರಿಕೆ ದುರಂತ: ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ; ಸಮಗ್ರ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

    ಕಡೇಚೂರು ಅನಿಲ ಸೋರಿಕೆ ದುರಂತ: ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ; ಸಮಗ್ರ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿರುವ ಸಿಐಎಲ್ ಲ್ಯಾಬೊರೇಟರೀಸ್ (CIL Laboratories) ಘಟಕದಲ್ಲಿ ಸಲ್ಫರ್ ಡೈಆಕ್ಸೈಡ್ ($SO_2$) ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದು, ಗಾಯಾಳುಗಳಿಗೆ ತುರ್ತು ಚಿಕಿತ್ಸೆಯ…

↑
Suddi Belaku