by
Tag: Public Health

ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಫಾರ್ಮಾಸಿಸ್ಟ್ ಗಳ ಪಾತ್ರ ಮುಖ್ಯ: ದೇಸಾಯಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಫಾರ್ಮಾಸಿಸ್ಟ್ ಗಳು ಭವಿಷ್ಯದ ಆರೋಗ್ಯದ ಕಾಳಜಿ ವಹಿಸಿ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಫಾರ್ಮಾಸಿಸ್ಟ್ ಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಅಖಿಲ ಭಾರತೀಯ ಫಾರ್ಮಾಸಿಸ್ಟ್ ಸಂಘದ (ಎಐಪಿಎ) ರಾಷ್ಟ್ರೀಯ ಅಧ್ಯಕ್ಷರಾದ ಡಾ.ಬಿ.ಎಸ್.ದೇಸಾಯಿ ಅವರು ಹೇಳಿದ್ದಾರೆ. ಅವರು ಮಂಗಳವಾರ ನಗರದ ಕನಕವೃತ್ತದ ಸಮೀಪದ ಡಿಎಚ್ ಓ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ದಿಂದ ಹಮ್ಮಿಕೊಂಡ ವಿಶ್ವ ಫಾರ್ಮಾಸಿಸ್ಟ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ವೈದ್ಯರು ರೋಗ ನಿರ್ಣಯ…

ರಸ್ತೆ ಮೇಲೆ ಹರಿದ ಸೆಪ್ಟಿಕ್ ನೀರು; ತಕ್ಷಣ ತೆರವುಗೊಳಿಸಲು ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಮಾತಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಅಬ್ದುಲ್ ಕಲಾಂ ಹಾಸ್ಟೆಲ್ ಹಿಂಭಾಗದ ಸೆಪ್ಟಿಕ್ ಟ್ಯಾಂಕ್ ತುಂಬಿ ಕಲುಷಿತ ನೀರು ರಸ್ತೆ ಹಾಗೂ ಖಾಲಿ ಜಾಗದಲ್ಲಿ ಉಕ್ಕಿ ಹರಿಯುತ್ತಿದ್ದು, ತೀವ್ರ ದುರ್ವಾಸನೆ ಮತ್ತು ಡೆಂಗ್ಯೂ, ಮಲೇರಿಯಾದಂತಹ ಮಾರಕ ಸಾಂಕ್ರಾಮಿಕ ರೋಗಗಳ ಭೀತಿ ಸೃಷ್ಟಿಸಿದೆ. ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಾಗರಿಕರ ಆರೋಗ್ಯಕ್ಕೆ ಕಂಟಕವಾಗಿರುವ ಈ ಸಮಸ್ಯೆಯ ಕುರಿತು ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕಲುಷಿತ ನೀರನ್ನು…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








