by
Tag: Pump Set Electricity

ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ನೇತೃತ್ವದ ನಿಯೋಗವು ಶನಿವಾರ ಕಲಬುರಗಿಯಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ ಪಾಟೀಲ್ ಹರವಾಳ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲೆಯಲ್ಲಿ ಈ ಬಾರಿ ಮಳೆ ಸರಿಯಾಗಿ ಆಗದ ಕಾರಣ ಬೆಳೆಗಳು ಒಣಗುವ ಹಂತಕ್ಕೆ ಬಂದಿವೆ. ಅಂತರ್ಜಲದಲ್ಲಿ ನೀರು…

ವಿದ್ಯುತ್ ವೈರ್ ಕಟ್ ಆರೋಪ; ಯಾದಗಿರಿ ಜೇಸ್ಕಾಂ ಕಚೇರಿಗೆ ರೈತರ ಮುತ್ತಿಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಐಪಿ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂಬ ಆರೋಪದ ನಡುವೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ವಿದ್ಯುತ್ ಲೈನ್ ಕತ್ತರಿಸಿರುವ ಘಟನೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಾಚವಾರ, ನಿಂಗಸದಲ್ಳಿ, ಹಣಮಾನಾಯಕ ತಾಂಡಾ ಸೇರಿದಂತೆ ಹಲವು ಗ್ರಾಮಗಳ ರೈತರು ಜೇಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಯರಗೋಳ ಗ್ರಾಮದ 110 ಕೆವಿ ವಿದ್ಯುತ್ ಕೇಂದ್ರದಿಂದ ಬಾಚವಾರ, ನಿಂಗಸದಲ್ಳಿ ಹಾಗೂ ಹಣಮಾನಾಯಕ ತಾಂಡಾ ಭಾಗದ ಐಪಿ ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿತ್ತು.…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








