Tag: RachanagoudaMudnal

  • ಕೃಷಿ ಸಚಿವರಿಲ್ಲದೆ ರೈತ ಸಂಕಷ್ಟ: ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ರಾಚನಗೌಡ ಮುದ್ನಾಳ ಆಕ್ರೋಶ

    ಕೃಷಿ ಸಚಿವರಿಲ್ಲದೆ ರೈತ ಸಂಕಷ್ಟ: ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ರಾಚನಗೌಡ ಮುದ್ನಾಳ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗಿ ರಾಜ್ಯದಾದ್ಯಂತ ರೈತರು ಬಿತ್ತನೆ ಕಾರ್ಯದಲ್ಲಿ ನಿರತರಾಗಿರುವ ಈ ನಿರ್ಣಾಯಕ ಸಂದರ್ಭದಲ್ಲಿ ಕೃಷಿ ಇಲಾಖೆಗೆ ಪೂರ್ಣಾವಧಿ ಸಚಿವರನ್ನು ನೇಮಿಸದೆ ರಾಜ್ಯ ಸರ್ಕಾರ ಅನ್ನದಾತನನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ ರೈತರು ಭೂಮಿ ಹದಗೊಳಿಸಿ ಬೀಜ ಬಿತ್ತಲು ಕಾಯುತ್ತಿದ್ದಾರೆ. ಆದರೆ ರೈತ ಸಂಪರ್ಕ ಕೇಂದ್ರಗಳಲ್ಲಿ ಡಿಎಪಿ, ಯೂರಿಯಾ ಸಿಗದೆ ರೈತರು ಬೆಳಗ್ಗಿನಿಂದ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.…

  • ರೈತರಿಗೆ ರಸಗೊಬ್ಬರ ಕೊರತೆ ಆಗದಿರಲಿ: ರಾಚನಗೌಡ ಮುದ್ನಾಳ

    ರೈತರಿಗೆ ರಸಗೊಬ್ಬರ ಕೊರತೆ ಆಗದಿರಲಿ: ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆಯಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಆಗ್ರಹಿಸಿದ್ದಾರೆ. ಮಂಗಳವಾರ ಯಾದಗಿರಿ ಮತಕ್ಷೇತ್ರದ ವಿವಿಧ ಗ್ರಾಮಗಳ ರೈತರ ನಿಯೋಗದೊಂದಿಗೆ ತಮ್ಮ ಸ್ವಗೃಹದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರ ಅವರನ್ನು ಭೇಟಿ ಮಾಡಿದ ಅವರು, ಕ್ಷೇತ್ರದಲ್ಲಿ ರೈತರು…

Suddi Belaku