Tag: Rahul Gandhi

  • ಖರ್ಗೆ ವೇದಿಕೆ ಶುದ್ಧೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದತಿಗೆ ಆಗ್ರಹ

    ಖರ್ಗೆ ವೇದಿಕೆ ಶುದ್ಧೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದತಿಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧಗೊಳಿಸುವುದನ್ನು ಖಂಡಿಸಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರವರ ವಿರುದ್ದ ದುರುದ್ದೇಶಪೂರಿತ ಎಫ್ ಐಆರ್ ದಾಖಲಿಸಿದ ಉತ್ತರಾಖಂಡ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಶನಿವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ್ ಶುನ್ನೂರ, ಕಳೆದ ತಿಂಗಳ ಅಗಸ್ಟ್ 8ನೇ ರಂದು ಉತ್ತರಾಖಂಡದ ಹಲದ್ವಾನಿ…

  • ವಿದ್ಯಾರ್ಥಿಗಳ ಭಾವನೆಗೆ ಕಾಂಗ್ರೆಸ್ ಸ್ಪಂದಿಸಿದೆ: ಕೇಂದ್ರ ಸಚಿವರ ರಾಜೀನಾಮೆಗೆ ಡಿಕೆಶಿ ಆಗ್ರಹ

    ವಿದ್ಯಾರ್ಥಿಗಳ ಭಾವನೆಗೆ ಕಾಂಗ್ರೆಸ್ ಸ್ಪಂದಿಸಿದೆ: ಕೇಂದ್ರ ಸಚಿವರ ರಾಜೀನಾಮೆಗೆ ಡಿಕೆಶಿ ಆಗ್ರಹ

    ಸುದ್ದಿ ಬೆಳಕು ವಾರ್ತೆ ನವದೆಹಲಿ :  “ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ. ನಮ್ಮ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತಾರೆ. ಹೊಸ ಮುಖ, ಜಿಲ್ಲೆ ಹಾಗೂ ಪ್ರಾಂತ್ಯವಾರು ಲೆಕ್ಕಾಚಾರ ಮಾಡಿ ತೀರ್ಮಾನ ಮಾಡುತ್ತಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. “ಸಚಿವ ಸಂಪುಟ ವಿಸ್ತರಣೆ ಮಾಡಿ, ಬುಧವಾರ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಮಾಡಲು ರಾಜ್ಯಪಾಲರ ಅನುಮತಿ ಪಡೆಯಲಾಗಿತ್ತು. ಆದರೆ ಮಂಗಳವಾರ ನಿಗದಿಯಾಗಿದ್ದ…

  • ಜೂನ್ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ
    , ,

    ಜೂನ್ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ…

  • ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ

    ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…

↑
Suddi Belaku