Tag: Raichur Women College

  • ರಾಯಚೂರಿನಲ್ಲಿ ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್ ಬಳಕೆಗೆ ಜಾಗೃತಿ
    ,

    ರಾಯಚೂರಿನಲ್ಲಿ ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್ ಬಳಕೆಗೆ ಜಾಗೃತಿ

    ಸುದ್ದಿ ಬೆಳಕು ವಾರ್ತೆ ರಾಯಚೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‌ ಹಾಗೂ ವೆಂಡಿಂಗ್‌ ಮೆಷಿನ್‌ ಬಳಕೆಯ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ‘ಗರ್ಭಕಂಠದ ಕ್ಯಾನ್ಸರ್‌–ಕ್ಯಾನ್ಸರ್‌ ಮುಕ್ತ ಮಹಿಳೆ–ಪ್ಲಾಸ್ಟಿಕ್‌ ಮುಕ್ತ ಪರಿಸರ’ ಎಂಬ ವಿಷಯದ ಕುರಿತು ಅರಿವು ಮೂಡಿಸಲಾಯಿತು. ವಿದ್ಯಾರ್ಥಿನಿಯರ ಬಳಕೆಗಾಗಿ ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‌ ಹಾಗೂ ವೆಂಡಿಂಗ್‌ ಮೆಷಿನ್‌ ಅನ್ನು ಉಚಿತವಾಗಿ ನೀಡಲಾಗಿದ್ದು, ಅವುಗಳ ಬಳಕೆಯ ಕುರಿತು ಮಾಹಿತಿ ನೀಡಲಾಯಿತು.…

↑
Suddi Belaku