Tag: Rajnath Singh

  • ಬೆಂಗಳೂರಿನ ಅಭಿವೃದ್ಧಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಡಿಕೆಶಿ ಮಹತ್ವದ ಚರ್ಚೆ

    ಬೆಂಗಳೂರಿನ ಅಭಿವೃದ್ಧಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಡಿಕೆಶಿ ಮಹತ್ವದ ಚರ್ಚೆ

    ಸುದ್ದಿ ಬೆಳಕು ವಾರ್ತೆ ನವದೆಹಲಿ: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ, ಬೆಂಗಳೂರಿನ ಅಭಿವೃದ್ಧಿ ಹಾಗೂ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ರಕ್ಷಣಾ ಇಲಾಖೆಗೆ ಸೇರಿದ ಭೂಮಿಯನ್ನು ಬೆಂಗಳೂರಿನ ಸಾರ್ವಜನಿಕ ಬಳಕೆಗೆ ತರಲು ಹಾಗೂ ನಗರದ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಲು ಸಂಬಂಧಿಸಿದ ಹಲವು ಪ್ರಸ್ತಾವನೆಗಳನ್ನು ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವರ ಮುಂದಿಟ್ಟರು. ಚರ್ಚೆಯಾದ…

↑
Suddi Belaku