by
Tag: Religious Event

ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು: ರಂಭಾಪುರಿ ಜಗದ್ಗುರುಗಳು
ಸುದ್ದಿ ಬೆಳಕು ವಾರ್ತೆ ಚನ್ನಗಿರಿ : ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಪರಿಶ್ರಮ ಮತ್ತು ಸಾಧನೆಯಿಲ್ಲದೇ ಜೀವನದಲ್ಲಿ ಉನ್ನತಿ ಕಾಣಲು ಸಾಧ್ಯವಿಲ್ಲ. ಸದ್ಗುಣ ಸಂಸ್ಕಾರ ಮತ್ತು ಸಚ್ಚಾರಿತ್ರö್ಯದಿಂದ ಬದುಕು ಶ್ರೀಮಂತಗೊಳ್ಳಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಲಿಂ.ಸಿದ್ಧಲಿAಗ ಶಿವಾಚಾರ್ಯರ ೫೫ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಏನೆಲ್ಲ ಸಂಕಷ್ಟಗಳು ಬಂದರೂ…

ಜು.29ರಂದು ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ಮಹೋತ್ಸವ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಕ್ಷೇತ್ರ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠ ಸೂಗೂರು ಎನ್ ಗ್ರಾಮದಲ್ಲಿ ಜು.29ರಂದು ಗುರು ಪೂರ್ಣಿಮೆ ನಿಮಿತ್ತ ಗುರು ಸಮ್ಮಿಲನ ಹಾಗೂ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಪೂಜ್ಯಶ್ರೀ ಹಿರಗಪ್ಪ ತಾತನವರ ಪಾದಪೂಜೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಮಠದ ವಕ್ತಾರರಾದ ಈರಣ್ಣ ಬಲಕಲ್ ತಿಳಿಸಿದ್ದಾರೆ. ಅಂದು ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 5ಕ್ಕೆ ಶ್ರೀಗಳ ಪಾದಪೂಜೆ ನೆರವೇರಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ದರ್ಶನಾಶೀರ್ವಾದ ಪಡೆಯಬೇಕೆಂದು…
by

ಮೇ 1ರಂದು ಭಗವಾನ ಗೌತಮ ಬುದ್ಧರ ಜಯಂತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಪಂ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಗವಾನ ಗೌತಮ ಬುದ್ದ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 1 ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಲುಂಬಿನಿ ಉದ್ಯಾನವನದಲ್ಲಿ ಭಗವಾನ ಗೌತಮ ಬುದ್ಧರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಮುಖರಾದ ಮರೆಪ್ಪ ಚಟ್ಟರಕರ್ ಮತ್ತು ಬಾಬುರಾವ ಭೂತಾಳೆ ತಿಳಿಸಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರನ ನಾಗಲೋಕ ಬುದ್ಧವಿಹಾರದ ಪೂಜ್ಯ ಭಂತೆ ಶಾಂತಿ…
by

ರುಕ್ಮಾಪುರದಲ್ಲಿ ಶ್ರೀ ಬನಶಂಕರಿ ದೇವಸ್ಥಾನ ಮಹೋತ್ಸವ – ಏಪ್ರಿಲ್ 19ರಂದು ಭವ್ಯ ಕಾರ್ಯಕ್ರಮ
ಸುರಪುರ: ತಾಲೂಕಿನ ಸುಕ್ಷೇತ್ರ ರುಕ್ಮಾಪುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಏಪ್ರಿಲ್ 19ರಂದು ಭವ್ಯ ಧಾರ್ಮಿಕ ಮಹೋತ್ಸವ ನಡೆಯಲಿದ್ದು, ವಿವಿಧ ಪೂಜಾ ವಿಧಿವಿಧಾನಗಳು ಮತ್ತು ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿ ತಿಳಿಸಿದೆ. ಐದು ದಿನಗಳ ಧಾರ್ಮಿಕ ಕಾರ್ಯಕ್ರಮ ಏಪ್ರಿಲ್ 15ರಿಂದ 19ರವರೆಗೆ ಐದು ದಿನಗಳ ಕಾಲ ಮಹೋತ್ಸವ ನಡೆಯಲಿದೆ. ಏಪ್ರಿಲ್ 15: ಮೂರ್ತಿಗಳ ಮೆರವಣಿಗೆ (ಶರಣಬಸವೇಶ್ವರ ದೇವಸ್ಥಾನದಿಂದ) ಪ್ರತಿದಿನ: ಪೂಜಾ, ಹೋಮ-ಹವನಗಳು (ಶ್ರೀಶೈಲ ವೈದಿಕ ತಂಡದಿಂದ) ಸಂಜೆ: ಧಾರ್ಮಿಕ ಪ್ರವಚನಗಳು ಪ್ರಮುಖ ಕಾರ್ಯಕ್ರಮಗಳು ಗಣೇಶ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ










