Tag: Road Construction

  • ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್‌ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…

  • ನಿರ್ಮಿತಿ ಕೇಂದ್ರದಿಂದ 60 ಲಕ್ಷ ರೂ.ಅನುದಾನದಲ್ಲಿ‌ ರಸ್ತೆ, ಚರಂಡಿ ನಿರ್ಮಾಣ

    ನಿರ್ಮಿತಿ ಕೇಂದ್ರದಿಂದ 60 ಲಕ್ಷ ರೂ.ಅನುದಾನದಲ್ಲಿ‌ ರಸ್ತೆ, ಚರಂಡಿ ನಿರ್ಮಾಣ

    ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ  – ಶಾಸಕ ತುನ್ನೂರ ಸೂಚನೆ ಯಾದಗಿರಿ : ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ನಂ. 30 ರ ಹೊಸ ಬಸ್ ನಿಲ್ದಾದ ಎದುರಿಗಿನ ಅನ್ಸಾರ್ ಹೋಟೆಲ್ ದಿಂದ ಕೆಇಬಿ ಬಾಬಾ ಮನೆಯವರೆಗೆ 60 ಲಕ್ಷ ರೂ. ಅನುದಾನದಲ್ಲಿ ಕೈಗೊಳ್ಳುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಗುಣಮಟ್ಟದಲ್ಲಿ…

↑
Suddi Belaku