by
Tag: Road Safety

ಚಟ್ನಳ್ಳಿ–ಗುಂಡಳ್ಳಿ ಕ್ರಾಸ್ ರಸ್ತೆಯಲ್ಲಿ ಜಾಲಿ ಗಿಡಗಳ ಹಾವಳಿ: ವಾಹನ ಸವಾರರಿಗೆ ತೀವ್ರ ತೊಂದರೆ
ಸುದ್ದಿ ಬೆಳಕು ವಾರ್ತೆ ಶಹಾಪುರ : ತಾಲೂಕಿನ ಚಟ್ನಳ್ಳಿ ಗ್ರಾಮದಿಂದ ಗುಂಡಳ್ಳಿ ಕ್ರಾಸ್‌ವರೆಗೆ ತೆರಳುವ ರಸ್ತೆಯ ಎರಡೂ ಬದಿಗಳಲ್ಲಿ ಜಾಲಿ ಹಾಗೂ ಮುಳ್ಳಿನ ಗಿಡಗಳು ಬೆಳೆದು, ರಸ್ತೆ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಗಿಡಗಳು ರಸ್ತೆಯ ಭಾಗಕ್ಕೆ ಚಾಚಿಕೊಂಡಿರುವುದರಿಂದ ಎದುರಿನಿಂದ ಬರುವ ವಾಹನಗಳು ಸರಿಯಾಗಿ ಕಾಣದೆ, ವಾಹನ ಸವಾರರು ಅಪಾಯದ ನಡುವೆ ಸಂಚರಿಸುವಂತಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಚಟ್ನಳ್ಳಿ–ಗುಂಡಳ್ಳಿ ಕ್ರಾಸ್ ರಸ್ತೆ ಸುತ್ತಮುತ್ತಲಿನ ಗ್ರಾಮಗಳಿಗೆ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಪ್ರತಿನಿತ್ಯ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ರೈತರು…

ಯಾದಗಿರಿಯಲ್ಲಿ ಸಂಚಾರ ನಿಯಮ ಪಾಲನಾ ಜಾಗೃತಿ ಜಾಥಾ: ‘ನಿಯಮ ಪಾಲನೆ ನಮ್ಮ ಸುರಕ್ಷತೆ’
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಗಟ್ಟುವುದರ ಜತೆಗೆ ಅಮೂಲ್ಯ ಮಾನವ ಜೀವಗಳನ್ನು ರಕ್ಷಿಸಬಹುದು ಎಂಬ ಸಂದೇಶ ಸಾರುವ ಉದ್ದೇಶದಿಂದ ಗುರುವಾರ ನಗರದಲ್ಲಿ ಸಂಚಾರ ನಿಯಮಗಳ ಪಾಲನಾ ಜಾಗೃತಿ ಜಾಥಾ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಆಟೋ ಚಾಲಕರ ಸಂಘ, ಕಾರು ಮತ್ತು ಜೀಪ್ ಚಾಲಕರ ಸಂಘ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸಹಯೋಗದಲ್ಲಿ ನಗರದ ಚಿರಂಜೀವಿ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








