Tag: RSS March

  • ಆರ್‌ಎಸ್‌ಎಸ್ ಪಥಸಂಚಲನ ವಿವಾದ: ಸರ್ಕಾರಿ ನೌಕರರು ಇತಿಮಿತಿಯಲ್ಲಿರಬೇಕು ಶರಣಪ್ರಕಾಶ ಪಾಟೀಲ
    ,

    ಆರ್‌ಎಸ್‌ಎಸ್ ಪಥಸಂಚಲನ ವಿವಾದ: ಸರ್ಕಾರಿ ನೌಕರರು ಇತಿಮಿತಿಯಲ್ಲಿರಬೇಕು ಶರಣಪ್ರಕಾಶ ಪಾಟೀಲ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಆರ್.ಎಸ್ಸೆಸ್. ಪಂಥ ಸಂಚಲನ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು, ಸರ್ಕಾರಿ ನೌಕರಸ್ಥರು ತಮ್ಮ ಕಾರ್ಯದಲ್ಲಿ ಮಗ್ನರಾಗಿರಬೇಕೆ ಹೊತರು ಖಾಸಗಿ ಸಂಘಗಳ ಜೊತೆ ಬಹಿರಂಗವಾಗಿ ಕಾಣಿಸಿಕೊಳ್ಳಬಾರದು, ಸರ್ಕಾರಿ ನೌಕರಸ್ಥರು ‌ಇತಿಮಿತಿಗಳಲ್ಲಿ ಇರಬೇಕೆಂದು ಹೇಳಿದರು. ಪ್ರಹ್ಲಾದ್ ಜೋಶಿ ಅವರು ಕೇಂದ್ರದಲ್ಲಿ ಗುರುತಿಸಲ್ಪಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾತಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ನೈತಿಕತೆಯ ಹಿನ್ನೆಲೆಯಲ್ಲಿ ಸರ್ಕಾರ ನಡೆಸುತ್ತಿದೆ. ಈ ನೈತಿಕತೆ…

Suddi Belaku