Tag: Rudrappa Lamani

  • ಅನುಭವಿ ನಾಯಕ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಪಟ್ಟ ನೀಡಬೇಕು: ಆಕಾಶ ಪವಾರ

    ಅನುಭವಿ ನಾಯಕ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಪಟ್ಟ ನೀಡಬೇಕು: ಆಕಾಶ ಪವಾರ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಹಾಲಿ ಶಾಸಕ ಹಾಗೂ ಮಾಜಿ ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವರಿಗೆ ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಅಖಿಲ ಭಾರತ ಬಂಜಾರಾ ಸೇವಾ ಸಂಘ ಹಾಗೂ ಜಿಲ್ಲಾ ಅಧ್ಯಕ್ಷರು ಹಾಗೂ ಕಾಂಗ್ರೆಸ ಯುವ ಮುಖಂಡರಾದ ಆಕಾಶ ಪವಾರ ಒತ್ತಾಯಿಸಿದೆ. ​ಸಮಾಜದ ಹಿರಿಯ ನಾಯಕ ಮತ್ತು ಅನುಭವಿ ರಾಜಕಾರಣಿ ಆದ ​ರುದ್ರಪ್ಪ ಲಮಾಣಿ ಅವರು ಲಮಾಣಿ ಸಮಾಜದ ಅತ್ಯಂತ ಹಿರಿಯ ಮತ್ತು…

Suddi Belaku