by
Tag: Rural Issues

ಗ್ರಾಮಸ್ಥರ ಹೋರಾಟಕ್ಕೆ ಜಯ – ಸ್ಮಶಾನ ಭೂಮಿ ಒತ್ತುವರಿ ತೆರವು
ಸುದ್ದಿ ಬೆಳಕು ವಾರ್ತೆ ಹೊಳಲ್ಕೆರೆ : ತಾಲೂಕಿನ ಅಪ್ಪರಸನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮೀಸಲಿರುವ 20 ಗುಂಟೆ ಸರ್ಕಾರಿ ಸ್ಮಶಾನ ಭೂಮಿ ಒತ್ತುವರಿಯನ್ನು ಆಡನೂರು ಗ್ರಾಪಂ ಪಿಡಿಓ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಶುಕ್ರವಾರ ತೆರುವುಗೊಳಿಸಲಾಯಿತು. ಈ ಮೂಲಕ ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರು ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಅಪ್ಪರಸನಹಳ್ಳಿ ಗ್ರಾಮದ ರಿ.ಸ.ನಂ.78ರಲ್ಲಿ ಒಟ್ಟು 11 ಎಕರೆ 37 ಗುಂಟೆ ಸರ್ಕಾರಿ ಹುಲ್ಲುಬನ್ನಿ ಖರಾಬು ಜಮೀನು ಇದೆ. ಇದರಲ್ಲಿ 20 ಗುಂಟೆ ಜಾಗವನ್ನು ಹೊಳಲ್ಕೆರೆ ತಹಶೀಲ್ದಾರ್ ಅವರು ಗ್ರಾಮಸ್ಥರಿಗೆ…
by

ಮಾಜಿ ಸೈನಿಕರಿಗೇ ಅನ್ಯಾಯ: ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದ ಗ್ರಾಮ ಪಂಚಾಯತಿ ಅಧಿಕಾರಿಗಳು
ಆಸ್ತಿ ತೆರಿಗೆ ರಿಯಾಯಿತಿ ಕೇವಲ ಕಾಗದದಲ್ಲೇ – ದಿನವೂ ಕಚೇರಿ ಸುತ್ತ ಅಲೆದಾಡುವ ಮಾಜಿ ಯೋಧ ಸುದ್ದಿ ಬೆಳಕು ವಾರ್ತೆ ಸೈದಾಪುರ : ದೇಶದ ಗಡಿ ಕಾಯ್ದು ಜೀವ ಪಣಕ್ಕಿಟ್ಟ ಮಾಜಿ ಸೈನಿಕನಿಗೆ, ತನ್ನ ಊರಿನಲ್ಲೇ ಗೌರವ ಸಿಗದ ದುಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರವು ಸ್ಪಷ್ಟ ಆದೇಶದ ಮೂಲಕ ಮಾಜಿ ಸೈನಿಕರಿಗೆ ಆಸ್ತಿ ತೆರಿಗೆಯಲ್ಲಿ 50% ರಿಯಾಯಿತಿ ನೀಡಬೇಕೆಂದು ಘೋಷಿಸಿದರೂ, ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆ ಸೌಲಭ್ಯ ನೆಲಮಟ್ಟದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸೈದಾಪುರ ಪಟ್ಟಣದ ರಮೇಶ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








