by
Tag: Rural Schools

ಗುರುಮಠಕಲ್ ಗ್ರಾಮೀಣ ಶಾಲೆಗಳಲ್ಲಿ ವಿದ್ಯುತ್ ವ್ಯತ್ಯಯ: ಎಸ್1 ಪರೀಕ್ಷೆ ವಿಳಂಬ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ತಾಲೂಕಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುರುವಾರ ಬೆಳಗ್ಗೆ ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ 10ನೇ ತರಗತಿ ವಿದ್ಯಾರ್ಥಿಗಳ ಎಸ್1 ಪರೀಕ್ಷೆ ನಡೆಸಲು ತೀವ್ರ ತೊಂದರೆ ಎದುರಾಯಿತು. ನಿಗದಿತ ಸಮಯಕ್ಕೆ ಪ್ರಶ್ನೆಪತ್ರಿಕೆ ಡೌನ್ಲೋಡ್ ಆಗದೆ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಕೆಲಕಾಲ ಕಾಯುವಂತಾಯಿತು. 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್1 ಪರೀಕ್ಷೆ ನಡೆಯುತ್ತಿದ್ದು, ಗುರುವಾರ ವಿಜ್ಞಾನ ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದ ಸಮಯದಲ್ಲಿ ಆನ್ಲೈನ್ ಮೂಲಕ ಡೌನ್ಲೋಡ್…






