by
Tag: S1 Exam Delay

ಗುರುಮಠಕಲ್ ಗ್ರಾಮೀಣ ಶಾಲೆಗಳಲ್ಲಿ ವಿದ್ಯುತ್ ವ್ಯತ್ಯಯ: ಎಸ್1 ಪರೀಕ್ಷೆ ವಿಳಂಬ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ತಾಲೂಕಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುರುವಾರ ಬೆಳಗ್ಗೆ ವಿದ್ಯುತ್ ವ್ಯತ್ಯಯ ಉಂಟಾದ ಪರಿಣಾಮ 10ನೇ ತರಗತಿ ವಿದ್ಯಾರ್ಥಿಗಳ ಎಸ್1 ಪರೀಕ್ಷೆ ನಡೆಸಲು ತೀವ್ರ ತೊಂದರೆ ಎದುರಾಯಿತು. ನಿಗದಿತ ಸಮಯಕ್ಕೆ ಪ್ರಶ್ನೆಪತ್ರಿಕೆ ಡೌನ್‌ಲೋಡ್ ಆಗದೆ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಕೆಲಕಾಲ ಕಾಯುವಂತಾಯಿತು. 10ನೇ ತರಗತಿ ವಿದ್ಯಾರ್ಥಿಗಳಿಗೆ ಎಸ್1 ಪರೀಕ್ಷೆ ನಡೆಯುತ್ತಿದ್ದು, ಗುರುವಾರ ವಿಜ್ಞಾನ ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದ ಸಮಯದಲ್ಲಿ ಆನ್‌ಲೈನ್ ಮೂಲಕ ಡೌನ್‌ಲೋಡ್…
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ







