by
Tag: Saidapur

ಸೈದಾಪೂರ: ಅಕ್ರಮವಾಗಿ ಸಂಗ್ರಹಿಸಿದ್ದ 14.47 ಕ್ವಿಂಟಾಲ್ ಪಡಿತರ ಜಪ್ತಿ; ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲು
ಸುದ್ದಿ ಬೆಳಕು ವಾರ್ತೆ ಯಾದಗಿರಿ (ಸೈದಾಪೂರ) : ಸೈದಾಪೂರ ಗ್ರಾಮದ ಮುಖ್ಯ ಬಜಾರ್‌ನಲ್ಲಿರುವ ಅಂಗಡಿಯೊಂದರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶುಕ್ರವಾರ ದಿಢೀರ್ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 14.47 ಕ್ವಿಂಟಾಲ್ ಪಡಿತರ ಧಾನ್ಯವನ್ನು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿ ಹಾಗೂ ಜೋಳವನ್ನು ಅಕ್ರಮವಾಗಿ ದಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಯಾದಗಿರಿ ವಲಯ-2ರ ಆಹಾರ ನಿರೀಕ್ಷಕಿ ರಾಜೇಶ್ವರಿ ಡಂಬಾಳ, ತಾಲೂಕು ಆಹಾರ ಶಿರಸ್ತೇದಾರ್ ಮಹೇಶ್ ಹಾಗೂ ವಿಠ್ಠಲ್…

ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತೆಲಂಗಾಣದ ಗಡಿಗೆ ಅಂಟಿಕೊಂಡ ಸೈದಾಪುರ ಪಟ್ಟಣ ದಿನೇದಿನೇ ಬೆಳೆಯುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ ತಿಳಿಸಿದರು. ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಸುತ್ತಮುತ್ತ ಕನಿಷ್ಠ ಮೂರು ಎಕರೆ ಸರ್ಕಾರಿ ಜಮಿಜನು ಗುರುತಿಸಿ ಶೀಘ್ರದಲ್ಲಿ ಕ್ರೀಡಾಂಗಣ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








