Tag: Senior Citizen Rights

  • ಹಿರಿಯರಿಗೆ ಕಾನೂನು ಅರಿವು, ಆರೋಗ್ಯ ಕಾಳಜಿ ಅಗತ್ಯ: ಶರಣಗೌಡ ಪಾಟೀಲ್

    ಹಿರಿಯರಿಗೆ ಕಾನೂನು ಅರಿವು, ಆರೋಗ್ಯ ಕಾಳಜಿ ಅಗತ್ಯ: ಶರಣಗೌಡ ಪಾಟೀಲ್

    ಸುದ್ದಿ ಬೆಳಕು ವಾರ್ತೆ ವಡಗೇರಾ : ಹಿರಿಯ ನಾಗರಿಕರು ತಮ್ಮ ಹಕ್ಕುಗಳು ಮತ್ತು ಸರ್ಕಾರದಿಂದ ದೊರೆಯುವ ಸಕಲ ಸೌಲಭ್ಯಗಳು ಹಾಗೂ ಕಾನೂನು ರಕ್ಷಣೆಯ ಕುರಿತು ಸಂಪೂರ್ಣ ಅರಿವು ಹೊಂದುವುದರ ಜೊತೆಗೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಶರಣಗೌಡ ಪಾಟೀಲ್ ಕ್ಯಾತಾನಾಳ ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಯಾದಗಿರಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

↑
Suddi Belaku