Tag: Shahapur

  • ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

    ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಕರ್ನಾಟಕ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ತಾಲೂಕು ಮಟ್ಟದ ಪ್ರಜಾಸೇವೆ ಅಭಿಯಾನವು ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ‘ಜನರ ಬಳಿಗೆ ಸರ್ಕಾರ–ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ’ ಎಂಬ ಆಶಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ…

  • ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

    ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮೀಣ ಜನರಿಗೆ ಅಕುಶಲ ಕೆಲಸವನ್ನು ಒದಗಿಸಲು ಆಗಸ್ಟ್ 15ರಿಂದ ಸೆಪ್ಟೆಂಬರ್ 15 ರವರೆಗೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳುತ್ತಿದ್ದು, ಜಾಬ್ ಕಾರ್ಡ್ ಇಲ್ಲದ ಅರ್ಹ ಫಲಾನುಭವಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬರ ಪರಿಸ್ಥಿತಿಯಿಂದ ಗ್ರಾಮೀಣ…

  • ಪತ್ರಕರ್ತರ ಧ್ವನಿ ಸಂಘದಿಂದ ಶಾಸಕ ದರ್ಶನಾಪುರರಿಗೆ ಸನ್ಮಾನ

    ಪತ್ರಕರ್ತರ ಧ್ವನಿ ಸಂಘದಿಂದ ಶಾಸಕ ದರ್ಶನಾಪುರರಿಗೆ ಸನ್ಮಾನ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರನ್ನು ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳು ಶಾಸಕರಿಗೆ ಶಾಲು ಹೊದಿಸಿ, ಹಾರ ಹಾಕಿ ಗೌರವಿಸಿದರು. ಬಳಿಕ ಪತ್ರಕರ್ತರ ಸಂಘಟನೆಯ ಚಟುವಟಿಕೆಗಳು ಹಾಗೂ ಪತ್ರಕರ್ತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯುತ ಕೆಲಸ ಮಾಡುತ್ತಿದ್ದಾರೆ. ಪತ್ರಕರ್ತರ ಸಮಸ್ಯೆಗಳ…

  • ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ, ಶಹಾಪುರ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕರಾದ ಶ್ರೀ ದೇವಪ್ಪ ಗಿರಿಗಿರಿ ಅವರು ಮಕ್ಕಳ ಮೂಲಭೂತ ಹಕ್ಕುಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ಮಗುವಿಗೂ ಬದುಕುವ ಹಕ್ಕು, ರಕ್ಷಣೆ ಪಡೆಯುವ…

  • ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

    ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ (ಜುಲೈ 15): ಮಳೆಯಿಲ್ಲದೆ ಬೆಳೆ ಒಣಗುತ್ತಿರುವುದು, ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್) ಯಾದಗಿರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಇಂದು ತುರ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೋಹಿಣಿ ಮಳೆ ಪ್ರಾರಂಭವಾದಾಗ ಬಿತ್ತನೆ ಮಾಡಿದ್ದ ಬೆಳೆಗಳು, ಕಳೆದ 45 ದಿನಗಳಿಂದ ಮಳೆಯಿಲ್ಲದೆ ಸಂಪೂರ್ಣ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರಿಗೆ ತಕ್ಷಣವೇ ನೈಸರ್ಗಿಕ ವಿಕೋಪ…

↑
Suddi Belaku