by
Tag: Shorapur Taluk Panchayat

ಸುರಪುರ: ಪ್ರಜಾಸೇವೆಯಲ್ಲಿ ವಿಬಿ-ಗ್ರಾಮ್ ಜಿ ಗ್ಯಾರಂಟಿ ಕಾರ್ಡ್ ವಿತರಣೆ
ಸುದ್ದಿ ಬೆಳಕು ವಾರ್ತೆ ಸುರಪುರ/ಯಾದಗಿರಿ ಸಾರ್ವಜನಿಕರ ಮನೆಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ತಲುಪಿಸುವ ‘ಪ್ರಜಾಸೇವಾ’ ಕಾರ್ಯಕ್ರಮದ ಅಂಗವಾಗಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಸುರಪುರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೃಹತ್ ಜನಸಂಪರ್ಕ ಮೇಳದಲ್ಲಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-GRAM G) ಯೋಜನೆಯ ಮಾಹಿತಿ ಶಿಕ್ಷಣ ಸಂವಹನ (IEC) ಕೇಂದ್ರದ ವಿಶೇಷ ಮಳಿಗೆಯನ್ನು ತೆರೆಯಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ…
- ಕ್ವಾರಿ–ಕ್ರಷರ್ ಬಂದ್: ದುಡಿಮೆಯನ್ನೇ ನಂಬಿದವರ ಬದುಕು ಅತಂತ್ರ

- ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

- ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

- ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

- ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ







