ಯಾದಗಿರಿ: ಸಂವಿಧಾನ ಶಿಲ್ಪಿ B R Ambedkar ಅವರ 135ನೇ ಜಯಂತಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಲಯದಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…