by
Tag: Social Justice

ಜಾತಿನಿಂದನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಕಿಲ್ಲನಕೇರಾ ಗ್ರಾಮದಲ್ಲಿ ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪತ್ರಕರ್ತ ಸೇರಿದಂತೆ ಹಲವು ಮಂದಿಯ ವಿರುದ್ಧ ದಾಖಲಿಸಿರುವ ಜಾತಿನಿಂದನೆ ಪ್ರಕರಣದ ಹಿಂದೆ ಮೂರನೇ ವ್ಯಕ್ತಿಗಳ ಕೈವಾಡವಿದೆಯೇ ಎಂಬುದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ವತಿಯಿಂದ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ. ಈರಮ್ಮ ಗಂಡ ಬಸವರಾಜ ಕೊರಮ ಅವರು ಆ.20ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಹಲವು ಮಂದಿಯ ವಿರುದ್ಧ ಪ್ರಕರಣ…

ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ ಗ್ರಾಮದ ಭಕ್ತರ ಮೇಲೆ ಯುವಕರ ಗುಂಪೊಂದು ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಖಂಡನೀಯ ಎಂದು ಎಂಆರ್‌ಎಚ್‌ಎಸ್ ರಾಜ್ಯ ಅಧ್ಯಕ್ಷ ಶಿವರಾಜ ಅಕ್ಕರಕಿ ಹೇಳಿದರು. ಹಲ್ಲೆಗೊಳಗಾಗಿ ಯಾದಗಿರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನು ಭೇಟಿ ಮಾಡಿದ ಅವರು, ಆರೋಗ್ಯ ವಿಚಾರಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು,…

ಸಾಮಾಜಿಕ ನ್ಯಾಯ, ಶಿಕ್ಷಣ ಸುಧಾರಣೆಗೆ ಕಾಂಗ್ರೆಸ್ ಬದ್ಧ: ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ವಿಪಕ್ಷಗಳು ಏನು ಬೇಕಾದರೂ ಹೇಳಲಿ. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು ತಪ್ಪಲ್ಲ” ಸಿಎಂ ಡಿ ಕೆ ಶಿವಕುಮಾರ್ ಅವರು ಲೇವಡಿ ಮಾಡಿದರು. ಅರಮನೆ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಪ್ರಿಯಾಂಕ್ ಖರ್ಗೆ ಅವರ ರಾಜಿನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರಿರುವ ಬಗ್ಗೆ ಕೇಳಿದಾಗ, “ಅವರುಗಳು ಯಾವುದೇ ಬಾಂಬ್ ಬೇಕಾದರೂ ಸಿಡಿಸಲಿ. ನಾನು…

ಬರ ಪಟ್ಟಿಯಿಂದ ಯಾದಗಿರಿ, ಗುರುಮಠಕಲ್ ಕೈಬಿಟ್ಟಿದ್ದೇಕೆ? ಶರಣಗೌಡ ಕಂದಕೂರ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ, ಬೆಳೆ ನಷ್ಟದ ನಡುವೆಯೂ ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಶಾಸಕ ಶರಣಗೌಡ ಕಂದಕೂರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ನೀಡಿರುವ ವರದಿಗಳಲ್ಲಿಯೇ ಯಾದಗಿರಿ ಮತ್ತು ಗುರುಮಠಕಲ್ ತಾಲೂಕುಗಳಲ್ಲಿ ಮಳೆ ಕೊರತೆ ಹೆಚ್ಚಿರುವುದಾಗಿ ಉಲ್ಲೇಖಿಸಲಾಗಿದೆ. ಆದರೂ ಕೇವಲ ಒಂದು…

ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
ಸುದ್ದಿ ಬೆಳಕು ವಾರ್ತೆ ಕಲಬುರಗಿ: ಹಿಂದುಳಿದ ಹಾಗೂ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನೀಡಿದ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಒತ್ತಾಯಿಸಿದೆ. ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಸಮಾಜದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಸಮಾಜದ ಪ್ರಮುಖ ಬೇಡಿಕೆಗಳು: ಪ್ರತ್ಯೇಕ ಅಭಿವೃದ್ಧಿ ನಿಗಮ: ಹಡಪದ ಅಪ್ಪಣ್ಣ…

ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಉದ್ದೇಶದಿಂದ ಸೆ.12ರಂದು ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಸಿದ್ದರಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಮಧ್ಯಸ್ಥಿಕೆ ಡ್ರೈವ್-3.0 ಮೂಲಕ ರಾಜಿ ಸಾಧ್ಯವಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ…

ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ
ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ…

ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡಲು – ಎನ್. ರವಿಕುಮಾರ್ ಆಗ್ರಹ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಕಲಬುರಗಿಯಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣ ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿ ಬಂಧಿಸಿ ಎಫ್ಐಕಆರ್ ದಾಖಲಿಸಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಂಗಳವಾರ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ತಳವಾರ ಸಮುದಾಯಕ್ಕೆ ಎಸ್ಟಿಕ ಪ್ರಮಾಣಪತ್ರ ಕೊಡುತ್ತಿಲ್ಲ…

ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!
ಸುದ್ದಿ ಬೆಳಕು ವಾರ್ತೆ ಶಹಾಪುರ, ಏಪ್ರಿಲ್ 25: ಕಳೆದ ನಾಲ್ಕು ದಶಕಗಳಿಂದ ಒಳಮೀಸಲಾತಿ ಹೊರಾಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಬಿಂದು ಅನುಸಾರ ಸವಾನುಮತಿದಿÀಂದ ಒಪ್ಪಿಗೆ ನೀಡಿತು, ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆನೆಗುದಿಗೆ ಬಿದ್ದಿದ್ದ ನ್ಯಾ,ನಾಗಮೋಹನದಾಸರವರ ವರದಿ ಬಿಂದುಅನುಸಾರದ ಕೆಲವು ಗೊಂದಲಗಳನ್ನು ಸರಿಪಡಿಸಿ, ಸರ್ವರಿಗೂ ಸಮಬಾಳು ಸಮಪಾಲು ಎನ್ನವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವತ್ರಿಕ ಉಧ್ಯಮಗಳ ಮಂತ್ರಿಗಳಾದ ಶರಣಬಸ್ಸಪ್ಪಗೌಡ ದರ್ಶನಾಪುರವರು ದೂರವಾಣಿ…
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















