Tag: Social Welfare

  • ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ಸುದ್ದಿ ಬೆಳಕು ವಾರ್ತೆ ಶಹಾಪುರ: ವಿಶೇಷ ಚೇತನರ ಸ್ವಾವಲಂಬಿ ಬದುಕಿಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು. ಶಹಾಪುರ ತಾಲೂಕ ಪಂಚಾಯಿತಿಯ 2025-26ನೇ ಸಾಲಿನ ವಿಶೇಷ ಚೇತನರ ಅನಿರ್ಬಂಧಿತ ಅಭಿವೃದ್ಧಿ ಅನುದಾನದಡಿ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಸಚಿವರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಆಯ್ದ ಐದು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳ ಕೀಲಿಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಈ ಸೌಲಭ್ಯವು…

  • ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ, ಏಪ್ರಿಲ್ 23 : ವಿಶೇಷಚೇತನರು ದೈಹಿಕ ನ್ಯೂನತೆಗೆ ಎದೆಗುಂದದೆ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು ​ಗುರುವಾರ ಶಾಸಕರ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಶಹಾಪುರ ತಾಲೂಕು ಪಂಚಾಯಿತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು. ​ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ, ವಿಶೇಷಚೇತನರು ಮಾನಸಿಕವಾಗಿ ಕುಗ್ಗಬಾರದು. ಇಂದು ಪ್ರತಿಯೊಂದು ರಂಗದಲ್ಲೂ ವಿಶೇಷಚೇತನರು ತಮ್ಮದೇ…

  • ಪ.ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶ – ಪ್ರತಿಷ್ಠಿತ ಶಾಲೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

    ಯಾದಗಿರಿ: 2026-27ನೇ ಸಾಲಿಗೆ ಪರಿಶಿಷ್ಟ ಜಾತಿಯ (ಪ.ಜಾತಿ) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ತಿಳಿಸಿದ್ದಾರೆ. ಅರ್ಹತೆಗಳು 5ನೇ ತರಗತಿಯಲ್ಲಿ ಕನಿಷ್ಠ 60% ಅಂಕ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಒಳಗೆ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಅರ್ಜಿ ಸಲ್ಲಿಸುವ ವಿಧಾನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. Karnataka SWD Services Portal ಮೂಲಕ ಅರ್ಜಿ ಭರ್ತಿ…

  • ಯಾದಗಿರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 14ರಂದು – ಭವ್ಯ ಕಾರ್ಯಕ್ರಮಕ್ಕೆ ಸಿದ್ಧತೆ

    ಯಾದಗಿರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರಿಲ್ 14ರಂದು – ಭವ್ಯ ಕಾರ್ಯಕ್ರಮಕ್ಕೆ ಸಿದ್ಧತೆ

    ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 14ರಂದು ಯಾದಗಿರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬೆಳಿಗ್ಗೆ 11 ಗಂಟೆಗೆ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಅಂದು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಗುತ್ತದೆ. ಪ್ರಮುಖ ಕಾರ್ಯಕ್ರಮಗಳು ಬೆಳಿಗ್ಗೆ 9 ಗಂಟೆಗೆ ಅಂಬೇಡ್ಕರ್ ಚೌಕ್‌ನಲ್ಲಿ ಹಾಗೂ 9:30ಕ್ಕೆ…

Suddi Belaku