Tag: Student Activities

  • ಲಕ್ಷ್ಮಿ ನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ

    ಲಕ್ಷ್ಮಿ ನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಉದ್ಘಾಟನಾ ಕಾರ್ಯಕ್ರಮವನ್ನು ಲಕ್ಷ್ಮಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಉಪನಿರ್ದೇಶಕರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರುದ್ರಗೌಡ ಮಾಲಿಪಾಟೀಲ್ ಉಪಸ್ಥಿತರಿದ್ದರು. ನ್ಯಾಯವಾದಿ ಮಲ್ಲಿಕಾರ್ಜುನ ಅಂಗಡಿ ಹಾಗೂ ಜವಾಹರ್ ಪದವಿ ಪೂರ್ವ ಕಾಲೇಜಿನ ಶರಣಪ್ಪ ರಾಹುಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಉತ್ತಮ ವಿದ್ಯಾಭ್ಯಾಸದ ಜತೆಗೆ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸಮಾಜದ…

  • ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಪಿಯು ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡೆಗೂ ಆದ್ಯತೆ ನೀಡಿ : ಶಾಸಕ ತುನ್ನೂರ್

    ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಪಿಯು ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡೆಗೂ ಆದ್ಯತೆ ನೀಡಿ : ಶಾಸಕ ತುನ್ನೂರ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ನಡುವೆ ಪಾಠಕ್ಕೆ ಸೀಮಿತವಾಗದೆ ಪಠ್ಯದ ಜೊತೆ ಕ್ರೀಡೆಗೂ ಪ್ರಾತಿನಿಧ್ಯ ನೀಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಜವಾಹರ ಸಂಯುಕ್ತ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 2026-27 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಹ, ಆರೋಗ್ಯ…

↑
Suddi Belaku