by
Tag: Students Felicitation

ಪತ್ರಕರ್ತರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪತ್ರಕರ್ತರ ಮಕ್ಕಳು ಪ್ರತಿಭೆ ಮೂಲಕ ಸಮಾಜದಲ್ಲಿ ಮುಖ್ಯಾವಾಹಿನಿಗೆ ಬರಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ಪತ್ರಕರ್ತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ದೊಡ್ಡದು ಇದೆ. ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕಲ್ಪಿಸುವ ಜವಾಬ್ದಾರಿ ಬಹು ದೊಡ್ಡದು ಇದೆ ಎಂದರು. ಪತ್ರಕರ್ತರು…
by

ಯಾದಗಿರಿಯಲ್ಲಿ ಪಿಯುಸಿ ಸಾಧಕರಿಗೆ ಸನ್ಮಾನ | ಓದಿನ ಮಹತ್ವದ ಬಗ್ಗೆ ನಾಸೀರ್ ಅಹ್ಮದ್
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : “ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿ ತಲುಪಲು ಮತ್ತು ಉನ್ನತ ಶಿಕ್ಷಣ ಪಡೆಯಲು ಕಠಿಣ ಪರಿಶ್ರಮ ಹಾಗೂ ಓದು ಮಾತ್ರ ಏಕೈಕ ಮಾರ್ಗವಾಗಿದೆ” ಎಂದು ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಸೀರ್ ಅಹ್ಮದ್ ಅವರು ಅಭಿಪ್ರಾಯಪಟ್ಟರು. ನಗರದ ನಾಜೀರ್ ಕಾಲೋನಿ ಸ್ಟೇಷನ್ ಏರಿಯಾದಲ್ಲಿರುವ ಮಹಾತ್ಮ ಗಾಂಧಿ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಇತ್ತೀಚೆಗೆ ನಡೆದ ಪಿಯುಸಿ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








