by
Tag: Suddi Belaku News

ವೀರನಿಕೇತನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಹಣಮಂತರಡ್ಡಿ ಮುದ್ನಾಳ ಅವರಿಂದ ಧ್ವಜಾರೋಹಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ವೀರನಿಕೇತನ (ರಡ್ಡಿಸಾಬ್ ಗೋದಾಮು) ಆವರಣದಲ್ಲಿ ಶನಿವಾರ ಬಸವ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶ್ರೀ ಹಣಮಂತರಡ್ಡಿ ಮುದ್ನಾಳ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಿಮ್ಮ ಪ್ರೀತಿ, ವಿಶ್ವಾಸ ಮತ್ತು ಬೆಂಬಲವೇ ನಮ್ಮ ಮುದ್ನಾಳ ಅಭಿಮಾನಿ ಬಳಗದ ಶಕ್ತಿಯಾಗಿದೆ. ನಮ್ಮ ಕುಟುಂಬದ ಮೇಲಿನ ನಿಮ್ಮೆಲ್ಲರ ಅಭಿಮಾನಕ್ಕೆ ನಮ್ಮ ಕುಟುಂಬದ ಎಲ್ಲ ಸದಸ್ಯರು ಯಾವಾಗಲೂ ಚಿರಋಣಿಯಾಗಿರುತ್ತೇವೆ” ಎಂದು ನೆರೆದಿದ್ದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ…

ಯಾದಗಿರಿಯಲ್ಲಿ ಲಯನ್ಸ್ ಕ್ಲಬ್–ಸಿವಿಲ್ ಇಂಜಿನಿಯರ್ಸ್ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ; ತ್ಯಾಗಿಗಳನ್ನು ಸ್ಮರಿಸಿ ಅಭಿವೃದ್ಧಿ ಭಾರತ ಕಟ್ಟೋಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳ ಪರಿಣಾಮವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ. ಅಂತಹ ಮಹನೀಯರ ತ್ಯಾಗವನ್ನು ಸ್ಮರಿಸುವುದು ಮತ್ತು ಅವರ ಆಶಯದಂತೆ ದೇಶವನ್ನು ಮುನ್ನಡೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಭೀಮನಗೌಡ ಕ್ಯಾತ್ನಾಳ ಹೇಳಿದರು. ನಗರದ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಕಛೇರಿಯಲ್ಲಿ ಲಯನ್ಸ್ ಕ್ಲಬ್ ಆಫ್ ಯಾದಗಿರಿ ಸಹಯೋಗದೊಂದಿಗೆ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…
by

ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಯಾದಗಿರಿಯ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಶರಣಗೌಡ ಕಂದಕೂರ ಅವರು, ಪತ್ರಕರ್ತರು ಸಮಾಜದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸಂಘದ ಬೇಡಿಕೆಗಳ ಬಗ್ಗೆ ಅಗತ್ಯವಾಗಿ ಸ್ಪಂದಿಸುವುದಾಗಿ…
by

ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಎಲ್ಲ ಅಂಗಡಿ,ಮುಗ್ಗಟ್ಟುಗಳ ಮಾಲಿಕರು, ವ್ಯಾಪಾರಸ್ಥರು ನಗರಸಭೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆದೇ ವ್ಯವಹಾರ ಮಾಡಬೇಕು ಮತ್ತು ಸಕಾಲಕ್ಕೆ ತೆರಿಗೆ ಕಟ್ಟಬೇಕು. ಈ ನಿಯಮ ಮೀರುವವರ ಪರವಾನಿಗೆ ರದ್ದು ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ. ನಗರದ ಸುಭಾಸ್ ಸರ್ಕಲ್ ಸೇರಿದಂತೆಯೇ ವಿವಿಧ ಸ್ಥಳಗಳಿಗೆ ಗುರುವಾರ ಬೆಳಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಏರಿಯಾ, ಶಾಸ್ತ್ರಿ ಚೌಕ್, ಹೊಸ ಬಸ್ ನಿಲ್ದಾಣ…
by

ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…
by

ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಷ್ಟಿçÃಯ ಏಕತೆ, ಕೋಮು ಸಾಮರಸ್ಯ, ಜಾತ್ಯಾತೀತತೆ ಹಾಗೂ ಶಾಂತಿಯ ಸಂದೇಶವನ್ನ ಸಾರವ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆಗೆ ಇಲ್ಲಿಯ ಕಾಂಗ್ರೆಸ್ ಕಚೇರಿಯ ಬಳಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಮಾತನಾಡಿ, ಇದೇ ಆ.೯ ರಂದು ಶ್ರೀಪೆರಂಬುದೂರಿನಿAದ ಯಾತ್ರೆಗೆ ಚಾಲನೆ ನೀಡಲಾಗಿದೆ. ಸುಮಾರು ೩ ಸಾವಿರ ಕಿ.ಮೀ. ೧೨ ದಿನಗಳ ಯಾತ್ರೆ ಎಂಟು ರಾಜ್ಯಗಳ ಮೂಲಕ ಸಾಗಲಿದ್ದು ಇಂದು ಯಾದಗಿರಿಗೆ ಆಗಮಿಸಿದೆ. ಯಾತ್ರೆಯು ಮುಂದೆ ಸಾಗಿ…
by

ಎನ್‌ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
ಸುದ್ದಿ ಬೆಳಕು ವಾರ್ತೆ ನವದೆಹಲಿ : ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಲೋಕಸಭೆಯಲ್ಲಿ ಈ ಹಿಂದೆಯೇ ಅಂಗೀಕಾರವಾಗಿದ್ದ ಈ ಮಹತ್ವದ ಮಸೂದೆಗೆ ಇಂದು ರಾಜ್ಯಸಭೆ ಕೂಡ ಒಪ್ಪಿಗೆ ನೀಡಿದೆ. ಸಹಕಾರ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಮಂಡಿಸಿದ ಈ ಮಸೂದೆಯು, 1962ರ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (NCDC) ಕಾಯ್ದೆಗೆ ತಿದ್ದುಪಡಿ ತರುವ ಗುರಿಯನ್ನು ಹೊಂದಿದೆ. ಈ ಹೊಸ ತಿದ್ದುಪಡಿಯ ಮೂಲಕ ನಿಗಮವು ಕೈಗಾರಿಕಾ ಸರಕುಗಳ ವಲಯದಲ್ಲಿಯೂ ತನ್ನ…
by

ಗುರುಮಠಕಲ್‌ನಲ್ಲಿ ಪೋಲೇಲ ಯಲ್ಲಮ್ಮ ದೇವಿ 6ನೇ ಜಾತ್ರಾ ಮಹೋತ್ಸವ ಸಂಭ್ರಮ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪಟ್ಟಣದ ನಗರೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪೋಲೇಲ ಯಲ್ಲಮ್ಮ ದೇವಿಯ 6ನೇ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ನೆರವೇರಿತು. ಆಷಾಢ ಮಾಸದ ನಾಗರ ಅಮಾವಾಸ್ಯೆ ಪ್ರಯುಕ್ತ ನಡೆದ ಉತ್ಸವದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ನೈವೇದ್ಯ ಸಮರ್ಪಿಸಿದರು. ಉತ್ಸವದ ಅಂಗವಾಗಿ ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ದೇವಿಯ ದರ್ಶನಕ್ಕಾಗಿ ಭಕ್ತರು ಸರದಿಯಲ್ಲಿ ನಿಂತು ಪೂಜೆ…
by

ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಮುಂಡರಗಿ ಗ್ರಾಮದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಪ್ರಗತಿಯಲ್ಲಿದ್ದ ಮಾಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಓರಡಿಯಾ ರವರು ಆ.೧೨ ರಂದು ಭೇಟಿ ನೀಡಿ ಕಾಮಗಾರಿಯ ಭೌತಿಕ ಸ್ಥಿತಿ ಹಾಗೂ ಪ್ರಗತಿ ವೀಕ್ಷಿಸಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶುದ್ಧ ಕುಡಿಯುವ ನೀರಿನ ಘಟಕದಿಂದ…
by

ವಿಬಿ-ಜಿ ರಾಮ್ ಜಿ ಯೋಜನೆಯಿಂದ ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಮಾಲೋಚಕ ಮಲ್ಲಿಕಾರ್ಜುನ ಹೇಳಿದರು. ತಾಲೂಕಿನ ಬೈಲಕುಂಟಿ, ಗೆದ್ದಲಮರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಗಳಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಜನ ಜಾಗೃತಿ ಅಭಿಯಾನದಡಿ ಮಾತನಾಡಿದ ಅವರು, ಯೋಜನೆಯಡಿ ದಿನಗೂಲಿ ಮೊತ್ತವನ್ನು ರೂ.370ರಿಂದ ರೂ.382ಕ್ಕೆ ಹೆಚ್ಚಿಸಲಾಗಿದೆ.…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















