Tag: Suddi Belaku News

  • ನಿಗದಿತ ಸಮಯದಲ್ಲಿ ಯೋಜನೆ ಗುರಿ ತಲುಪಿ-ಇಓ ಹಿರೇಮಠ.

    ನಿಗದಿತ ಸಮಯದಲ್ಲಿ ಯೋಜನೆ ಗುರಿ ತಲುಪಿ-ಇಓ ಹಿರೇಮಠ.

    ತಿರುವಳಿ ಕಂಡಿಗಳು ನಿವಾರಸಿ ಅ್ಯಡ್ ಹಾಕ್ ಸಮಿತಿ ಸಭೆಯಲ್ಲಿ : ಇಓ ಶಶಿಧರ ಹಿರೇಮಠ ಸೂಚನೆ ಸುದ್ದಿ ಬೆಳಕು ವಾರ್ತೆ ವಡಗೇರಾ: ಸ್ಥಳೀಯ ಲೆಕ್ಕ ಪರಿಶೋಧನಾ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ವರದಿಗಳಲ್ಲಿನ ಆಕ್ಷೇಪಣೆ ಮತ್ತು ಕಂಡಿಕೆಗಳನ್ನು ನಿಗದಿ ಸಮಯದಲ್ಲಿ ಸರಿಪಡಿಸಲು ಹಾಗೂ ವಿಕಾಸಿತ ಭಾರತ ಜಿ ರಾಮ ಜಿ ಯೋಜನೆ ಸಂಪೂರ್ಣ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸಭೆಯಲ್ಲಿ ಇಓ ಶಶಿಧರ ಹಿರೇಮಠ ಹೇಳಿದರು. ತಾಲ್ಲೂಕ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಶಶಿಧರ ಹಿರೇಮಠ ರವರ ಅಧ್ಯಕ್ಷತೆಯಲ್ಲಿ…

  • ಯಾದಗಿರಿಯಲ್ಲಿ ₹20 ಲಕ್ಷ ವೆಚ್ಚದ ಸಾರ್ವಜನಿಕ ಶೌಚಾಲಯ ಉದ್ಘಾಟನೆ

    ಯಾದಗಿರಿಯಲ್ಲಿ ₹20 ಲಕ್ಷ ವೆಚ್ಚದ ಸಾರ್ವಜನಿಕ ಶೌಚಾಲಯ ಉದ್ಘಾಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬೆಳೆಯುತ್ತಿರುವ ನಗರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ವಿವಿಧಡೆ ಶೌಚಾಲಯಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ವಾರ್ಡ 31ರ ಶಶಿಧರ ಕಾಲೋನಿಯಲ್ಲಿ ನಗರಸಭೆಯಿಂದ ನಗರೋತ್ಥಾನ ಹಂತ 3 ರಲ್ಲಿ ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಜನರು ನಿರ್ಸಗದ ಕರೆಗಳನ್ನು ಪೂರೈಸಿಕೊಳ್ಳುವುದು ಅತಿ ಅಗತ್ಯವಾಗಿದೆ. ನಗರ ಪ್ರದೇಶಗಳಲ್ಲಿ ಹೊರಗಿನಿಂದ ಬರುವ ಜನರು ಇದಕ್ಕಾಗಿ ಪರದಾಡುತ್ತಾರೆ. ಇದನ್ನು ತಪ್ಪಿಸಲು…

  • ವಡಗೇರಾದಲ್ಲಿ ವಿಬಿ-ಜಿ ರಾಮಜಿ ಯೋಜನೆ ಜಾಗೃತಿ ಅಭಿಯಾನ

    ವಡಗೇರಾದಲ್ಲಿ ವಿಬಿ-ಜಿ ರಾಮಜಿ ಯೋಜನೆ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ವಡಿಗೇರಾ : ತಾಲ್ಲೂಕಿನ ಗೋನಾಲ್ ಗ್ರಾಮದಲ್ಲಿ ವಿಕಾಸಿತ ಭಾರತ- ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್ ಗ್ರಾಮೀಣ ಯೋಜನೆ ಬಗ್ಗೆ ಐಇಸಿ ಜನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ರೋಜಗಾರ್ ದಿವಸ್ ಬ್ಯಾನರ್ ಹಿಡಿದು ಗ್ರಾಮದಲ್ಲಿ ಯೋಜನೆ ಬಗ್ಗೆ ಅರಿವು ಮೂಡಿಸಲಾಯಿತು. ಇದೇ ಜುಲೈ ಒಂದರಿಂದ ಜಿಲ್ಲೆಯಲ್ಲಿ ವಿಬಿ-ಜಿ ರಾಮಜಿ ಜಿ (ಗ್ರಾಮೀಣ) ಯೋಜನೆ ಜಾರಿಗೆ ಹಿನ್ನಲೆ ದಿನದ ಕೂಲಿ ಮೊತ್ತ 370 ರಿಂದ 382 ರೂಪಾಯಿ ಗೆ ಹೆಚ್ಚಿಸಲಾಗಿದೆ. ಅಲ್ಲದೆ ಪ್ರತಿ…

  • ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಉಳುಮೆ ಮಾಡಬೇಡಿ ಎಂದರೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಮಾಗನೂರ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರು ರಾಜ್ಯ ಸರ್ಕಾರದ ಯೋಜನೆಗಳ ಜೊತೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಬೇಕು ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಸಲಹೆ ನೀಡಿದರು. ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯಿಂದ ಅಗತ್ಯ…

  • ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು

    ರೋಗಿಗಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಿ: ವೈದ್ಯರಿಗೆ ಶಾಸಕ ತುನ್ನೂರ ಕಿವಿಮಾತು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವೈದ್ಯರು ಎಂದರೇ ಎರಡನೇ ದೇವರು ಎಂಬ ಭಾವನೇ ಜನರಲ್ಲಿ‌ ಇದೆ. ಕಾರಣ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಪ್ರೀತಿ,ವಿಶ್ವಾಸದಿಂದ ಕಂಡು ಮಾತಾಡಿಸಿದರೇ ಅವರ ಅರ್ಧ ರೋಗ ಕಡಿಮೆಯಾಗುತ್ತದೆ.ಈ ನಿಟ್ಟಿನಲ್ಲಿ ಸ್ಪಂದಿಸುವ‌ ಕೆಲಸ ವೈದ್ಯರು ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕವು ಭಾನುವಾರ ಸಂಜೆ ಇಲ್ಲಿನ ಎನ್ ವಿಎಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ವೈದ್ಯಕೀಯ ಲೋಕದಲ್ಲಿ…

  • ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಕಲ್ಯಾಣ ಕರ್ನಾಟಕ ಜನರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಿ: ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಡ ಆಗಕತ್ಯಾದ ಮಳಿ ಬರ್ತಿಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜನರು ಸಂಕಷ್ಟಕ್ಕೀಡಾದ ಸಂದರ್ಭದಲ್ಲಿ ಸರ್ಕಾರದ ಪ್ರತಿನಿಧಿಗಳು, ಮುಖ್ಯಮಂತ್ರಿಗಳಾದಿಯಾಗಿ ಇಲ್ಲಿಯವರೆಗೆ ಹಲವರು ಈ ಭಾಗದ ಜಿಲ್ಲೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳ ಸಭೆ ನಡೆಸಿ ಸಾಂತ್ವಾನ ಹೇಳುವ ಕೆಲಸ ಮಾಡುತ್ತಿವೆಯೇ ಹೊರತು ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲವೆಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅಸಮಾಧಾನವ್ಯಕ್ತಪಡಿಸಿದರು. ಗುರುಮಠಕಲ್ ಮತಕ್ಷೇತ್ರದ ಯಂಪಾಡದಲ್ಲಿ ೮೦ ಲಕ್ಷ, ಶಿವಪೂರದಲ್ಲಿ ೧ಕೋಟಿ೨೦ಲಕ್ಷ, ಎಲ್ಹೇರಿ ಗ್ರಾಮದಲ್ಲಿ ೧ ಕೋಟಿ ರಸ್ತೆ ಅಭಿವೃದ್ಧಿ…

  • ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು
    ,

    ಯಾದಗಿರಿಯಲ್ಲಿ ಬರಿದಾದ ಕೃಷ್ಣಾ ನದಿ | ಬಸವಸಾಗರದಲ್ಲಿ ಕೇವಲ 5 ಟಿಎಂಸಿ ನೀರು

    ಮಳೆ ಕೊರತೆಯಿಂದ ಬಸವಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿದ ಪರಿಣಾಮ ಬರಿದಾಗಿರುವ ಕೃಷ್ಣಾ ನದಿ. ಸುದ್ದಿ ಬೆಳಕು ವಾರ್ತೆ ಯಾದಗಿರಿ, ಜು. 4: ಕಳೆದ ವರ್ಷ ಇದೇ ಅವಧಿಯಲ್ಲಿ ಪ್ರವಾಹದಿಂದ ಆರ್ಭಟಿಸಿದ್ದ ಕೃಷ್ಣಾ ನದಿ, ಈ ಬಾರಿ ಮಳೆ ಕೊರತೆಯಿಂದ ಸಂಪೂರ್ಣ ಬರಿದಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ, ಯಾದಗಿರಿ ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಕುಸಿದಿದ್ದು, ನದಿ ತೀರದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.…

  • ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ-ಮನೆ ಭೇಟಿ 97% ಪೂರ್ಣ

    ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ-ಮನೆ ಭೇಟಿ 97% ಪೂರ್ಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR 2025) ಕಾರ್ಯ ಯಾದಗಿರಿ ಜಿಲ್ಲೆಯಲ್ಲಿ ವೇಗವಾಗಿ ಸಾಗಿದ್ದು, ಬಿಎಲ್‌ಒಗಳ ಮನೆ-ಮನೆ ಭೇಟಿ ಕಾರ್ಯವು ಜೂನ್ 30ರ ವೇಳೆಗೆ 97.08 ಶೇಕಡಾ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 10,53,236 ಮತದಾರರು ಇದ್ದು, ಇವರಿಗೆ ಎಣಿಕೆ ನಮೂನೆಗಳನ್ನು (Enumeration Forms) ವಿತರಿಸಲಾಗುತ್ತಿದೆ. ಜಿಲ್ಲಾ ಚುನಾವಣಾ ಅಧಿಕಾರಿಗಳ ಮಾಹಿತಿ ಪ್ರಕಾರ, ಮನೆ-ಮನೆ ಭೇಟಿ ಹಾಗೂ ಎಣಿಕೆ ನಮೂನೆಗಳ…

  • ಕಲೆ ಸಂಸ್ಕೃತಿ ಬೆಳೆಸೋಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

    ಕಲೆ ಸಂಸ್ಕೃತಿ ಬೆಳೆಸೋಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

    ಜಾನಪದ ಸಂಭ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅಭಿಮತ. ಯಾದಗಿರಿ: ಕಲೆ ಸಾಹಿತ್ಯ ಸಂಸ್ಕೃತಿ ನಮ್ಮ ಭಾಗದ ಜೀವಂತ ಕಲೆಯಾಗಿದೆ, ಹಲವು ರೀತಿಯಲ್ಲಿ ವಿವಿಧ ಭಾಷೆಗಳಲ್ಲಿ ಕಲೆಯನ್ನು ಕಾಣುತ್ತೇವೆ, ತಲೆ ಸಾಹಿತ್ಯ ಸಂಸ್ಕೃತಿಯನ್ನು ನಾವೆಲ್ಲರೂ ಪ್ರೋತ್ಸಾಹಿಸಿ ಬೆಂಬಲಿಸೋಣ ಎಂದು ಶಾಸಕ ಚೆನ್ನಾಗಿರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ನಡೆದ ಶ್ರೀ ರೇಣುಕಾದೇವಿ ಸಾಂಸ್ಕೃತಿಕ ಸಾಮಾಜಿಕ ಕಲಾ ಸಂಘ (ರಿ) ಹುಲ್ ಕಾಲ್ (ಜೆ) ಹಾಗೂ ಕನ್ನಡ…

  • ವಿದ್ಯುತ್ ವಿತರಣಾ ಕೇಂದ್ರಗಳನ್ನು ಟಾಟಾ ಪವರ್‌ಗೆ ನೀಡಬೇಡಿ: ಶಾಸಕ ಕಂದಕೂರರಿಗೆ ಮನವಿ

    ವಿದ್ಯುತ್ ವಿತರಣಾ ಕೇಂದ್ರಗಳನ್ನು ಟಾಟಾ ಪವರ್‌ಗೆ ನೀಡಬೇಡಿ: ಶಾಸಕ ಕಂದಕೂರರಿಗೆ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರದ ಆಧೀನದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಟಾಟಾ ಪವರ್ ಖಾಸಗಿ ಕಂಪನಿಗೆ ಹಸ್ತಾಂತರ ಅಥವಾ ಮಾರಾಟ ಮಾಡಬಾರದು. ಸಾರ್ವಜನಿಕರ ಹಿತಾಸಕ್ತಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಹಿತದೃಷ್ಟಿಯಿಂದ ಕಂಪನಿ ಸಲ್ಲಿಸಿರುವ ಅರ್ಜಿಯನ್ನು ಸರ್ಕಾರ ಕೂಡಲೇ ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರ ಸಂಘ ಮತ್ತು ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಶಾಸಕ ಶರಣಗೌಡ ಕಂದಕೂರ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ…

↑
Suddi Belaku