Tag: Suddi Belaku News

  • ಜಿಲ್ಲೆಯಲ್ಲಿ ತೀವ್ರ ರಸಗೊಬ್ಬರ ಕೊರತೆ: ಕೇಂದ್ರ ಸಚಿವರಿಗೆ ಮಾಗನೂರ ಮನವಿ

    ಜಿಲ್ಲೆಯಲ್ಲಿ ತೀವ್ರ ರಸಗೊಬ್ಬರ ಕೊರತೆ: ಕೇಂದ್ರ ಸಚಿವರಿಗೆ ಮಾಗನೂರ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ರಸಗೊಬ್ಬರ ಕೊರತೆಯನ್ನು ತಕ್ಷಣ ನಿವಾರಿಸಿ, ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ಪೂರೈಕೆ ಮಾಡುವಂತೆ ಯಾದಗಿರಿ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕಾರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ…

  • 8ನೇ ವೇತನ ಆಯೋಗ: ₹51 ಸಾವಿರ ದಾಟಲಿದೆಯೇ ಕನಿಷ್ಠ ವೇತನ?
    ,

    8ನೇ ವೇತನ ಆಯೋಗ: ₹51 ಸಾವಿರ ದಾಟಲಿದೆಯೇ ಕನಿಷ್ಠ ವೇತನ?

    ಸುದ್ದಿ ಬೆಳಕು ವಾರ್ತೆ ನವದೆಹಲಿ : ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಬಹು ನಿರೀಕ್ಷಿತ 8ನೇ ವೇತನ ಆಯೋಗದ ಶಿಫಾರಸುಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ವೇತನ ಪರಿಷ್ಕರಣೆಯಲ್ಲಿ ಪ್ರಮುಖ ಪಾತ್ರವಹಿಸುವ ಫಿಟ್‌ಮೆಂಟ್ ಫ್ಯಾಕ್ಟರ್ ಎಷ್ಟು ನಿಗದಿಯಾಗಲಿದೆ ಎಂಬುದರ ಮೇಲೆ ಹೊಸ ವೇತನ ಮತ್ತು ಪಿಂಚಣಿ ಪ್ರಮಾಣ ಅವಲಂಬಿತವಾಗಿರಲಿದೆ. ಪ್ರಸ್ತುತ 7ನೇ ವೇತನ ಆಯೋಗದಡಿ ಕನಿಷ್ಠ ಮೂಲ ವೇತನ ₹18,000 ಆಗಿದೆ. 8ನೇ ವೇತನ ಆಯೋಗದಲ್ಲಿ ಫಿಟ್‌ಮೆಂಟ್ ಫ್ಯಾಕ್ಟರ್ 2.28ರಿಂದ 2.86ರ ನಡುವೆ ನಿಗದಿಯಾದರೆ ಕನಿಷ್ಠ ಮೂಲ…

  • 7,500 ಎಕರೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಲು ಜೆಡಿಎಸ್ ಒತ್ತಾಯ

    7,500 ಎಕರೆ ಭೂಸ್ವಾಧೀನ ಪ್ರಕ್ರಿಯೆ ರದ್ದುಪಡಿಸಲು ಜೆಡಿಎಸ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿರುವ ಬಡ ರೈತರ ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳುತ್ತಿರುವ ಹಾಗೂ ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ತಕ್ಷಣವೇ ಕೈಬಿಡಬೇಕೆಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಕಟಕಟಿ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯ…

  • ಎಚ್.ಸಿ. ಮಹದೇವಪ್ಪರಿಗೆ ಸಚಿವ ಸ್ಥಾನ ಸಿಗದಿದ್ದರೆ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿ

    ಎಚ್.ಸಿ. ಮಹದೇವಪ್ಪರಿಗೆ ಸಚಿವ ಸ್ಥಾನ ಸಿಗದಿದ್ದರೆ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿ

    ಸುದ್ದಿ ಬೆಳಕು ವಾರ್ತೆ ಯಳಂದೂರು : ರಾಜ್ಯದ ಪ್ರಭಾವಿ ದಲಿತ ನಾಯಕರಾಗಿರುವ ಡಾ.ಎಚ್.ಸಿ. ಮಹದೇವಪ್ಪರಿಗೆ ಕಾಂಗ್ರೆಸ್ ಪಕ್ಷ 2 ನೇ ಪಟ್ಟಿಯಲ್ಲಿ ಸಚಿವ ಸ್ಥಾನವನ್ನು ನೀಡದಿದ್ದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿಯಾಗಲಿದೆ ಎಂದು ಡಾ.ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಒಡನಾಡಿ ಮಹದೇವ ಎಚ್ಚರಿಕೆ ನೀಡಿದರು. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದಿಂದ ದಲಿತರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ನಾವು ಈ ಪಕ್ಷಕ್ಕೆ ಶೇ.90 ರಷ್ಟು ಮತ ನೀಡಿದ್ದೇವೆ.…

  • ಕೊಲಿ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ: ದೆಹಲಿಯಲ್ಲಿ ಮಹಾಸಮಾವೇಶಕ್ಕೆ ಕರೆ

    ಕೊಲಿ ಸಮಾಜಕ್ಕೆ ಎಸ್‌ಟಿ ಸ್ಥಾನಮಾನ: ದೆಹಲಿಯಲ್ಲಿ ಮಹಾಸಮಾವೇಶಕ್ಕೆ ಕರೆ

    ಸುದ್ದಿ ಬೆಳಕು ವಾರ್ತೆ ಸೈದಾಪುರ : ಟೋಕರೆ ಕೊಲಿ, ಕೊಲಿ, ಕಬ್ಬಲಿಗ, ಅಂಬಿಗಾ, ಬೇಸ್ತ ಸೇರಿದಂತೆ ವಿವಿಧ ಪರ್ಯಾಯ ಹೆಸರಿನಿಂದ ಗುರುತಿಸಲ್ಪಡುವ ಸಮುದಾಯಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ರಾಷ್ಟ್ರಮಟ್ಟದ ಬೃಹತ್ ಕೊಲಿ ಸಮಾಜ ಸಮಾವೇಶವನ್ನು ಜೂನ್ 21ರಂದು ನವದೆಹಲಿಯ ತಾಲ್ಕಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕೊಲಿ ಸಮಾಜದ ಯುವ ಘಟಕದ ರಾಜ್ಯಾಧ್ಯಕ್ಷ ನರಸಿಂಗ ಕೊಲಿ ಗೊಂದಡಗಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳ ಕೊಲಿ ಸಮಾಜದ…

  • ಉಚಿತ ಬಸ್ ಪಾಸ್ ಸಿಗದೆ ವಿದ್ಯಾರ್ಥಿಗಳ ಪರದಾಟ: ನಾಗೇಶ್ ಗದ್ದಿಗಿ ಆಕ್ರೋಶ

    ಉಚಿತ ಬಸ್ ಪಾಸ್ ಸಿಗದೆ ವಿದ್ಯಾರ್ಥಿಗಳ ಪರದಾಟ: ನಾಗೇಶ್ ಗದ್ದಿಗಿ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಶಾಲಾ-ಕಾಲೇಜುಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆಗದೆ ದಿನನಿತ್ಯ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ತಾಲೂಕು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ನಾಗೇಶ್ ಗದ್ದಿಗಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸಿರುವುದು ಉತ್ತಮ ಯೋಜನೆಯಾದರೂ, ತಾಂತ್ರಿಕ ದೋಷಗಳಿಂದಾಗಿ ವಿದ್ಯಾರ್ಥಿಗಳು ಇದರ ಪ್ರಯೋಜನ…

  • ಮರಮ್ ಕ್ವಾರಿಯಲ್ಲಿ ಮುಳುಗಿ ಮೂವರು ಸಾವು; ಪರಿಹಾರಕ್ಕೆ ಒತ್ತಾಯ

    ಮರಮ್ ಕ್ವಾರಿಯಲ್ಲಿ ಮುಳುಗಿ ಮೂವರು ಸಾವು; ಪರಿಹಾರಕ್ಕೆ ಒತ್ತಾಯ

    ಸುದ್ದಿ ಬೆಳಕು ವಾರ್ತೆ ವಡಗೇರಾ : ಇತ್ತೀಚಿಗೆ ಸಮೀಪದ ಬಸವನಗರ ಗ್ರಾಮದ ‌ಮರಮ್ ಕ್ವಾರಿಯ ತೆಗ್ಗಿನಲ್ಲಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಮೂರು ಜನರ ಕುಟುಂಬಗಳಿಗೆ ಸರ್ಕಾರ ಮತ್ತು ಡಿಬಿಎಲ್ ಕಂಪನಿಯ ಮಾಲೀಕರು ತಲಾ 20.ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅಬ್ದುಲ್ ವಡಗೇರಾ ಚಿಗಾನೂರ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸೂರತ್ ಚೆನ್ನೈ ರಸ್ತೆಯ ಗುತ್ತಿಗೆದಾರರಾದ ಡಿಬಿಎಲ್ ಮಾಲಿಕತ್ವದ ಕಂಪನಿಯವರು ತೋಡಿ ಹಾಗೆಯೇ ಬಿಟ್ಟಿರುವ…

  • ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಸ್ತ್ರ: ಮಾದಿಗ ದಂಡೋರ ಸಮಿತಿ ಸಭೆಯಲ್ಲಿ ಬಸವರಾಜು ಮೈತ್ರಿ ಕರೆ

    ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಅಸ್ತ್ರ: ಮಾದಿಗ ದಂಡೋರ ಸಮಿತಿ ಸಭೆಯಲ್ಲಿ ಬಸವರಾಜು ಮೈತ್ರಿ ಕರೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ಸಮಾಜದ ಅಭಿವೃದ್ಧಿ ಸಾಧ್ಯವಿರುವುದು ಕೇವಲ ಶಿಕ್ಷಣದಿಂದ ಮಾತ್ರ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಾದಿಗ ಸಮಾಜದವರು ಸ್ವಾಭಿಮಾನಿಗಳಾಗಿದ್ದು, ರಾಜಕೀಯವಾಗಿಯೂ ಮುಂದೆ ಬರುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಮೈತ್ರಿ ಅವರು ಕರೆ ನೀಡಿದರು. ​ನಗರದ ಹೊಸಳ್ಳಿ ಕ್ರಾಸ್ ಹತ್ತಿರವಿರುವ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನಡೆದ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯ ಸಭೆಯ…

  • ಮಹಾರಾಣಾ ಪ್ರತಾಪ್ ಶೌರ್ಯ, ದೇಶಭಕ್ತಿಗೆ ಪ್ರತೀಕ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ

    ಮಹಾರಾಣಾ ಪ್ರತಾಪ್ ಶೌರ್ಯ, ದೇಶಭಕ್ತಿಗೆ ಪ್ರತೀಕ: ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹಾರಾಣಾ ಪ್ರತಾಪ್ ಸಿಂಹ ಅವರು ದೇಶ ಕಂಡ ಅತ್ಯಂತ ಬಲಿಷ್ಠ ಮತ್ತು ಶೂರ ರಾಜನಾಗಿದ್ದರೆಂದು ಬಣ್ಣಿಸಿರುವ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಅವರ ಜೀವನಾದರ್ಶಗಳನ್ನು ಪ್ರತಿಯೊಬ್ಬರು ಅನುಸರಿಸಬೇಕೆಂದರು. ನಗರದ ಸಹ್ಯಾದ್ರಿ ಶಾಲೆಯಲ್ಲಿ ಜಿಲ್ಲಾ ರಜಪೂತ ಸಮಾಜ ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಸಂಘಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶ್ರೀ ವೀರ ಶಿರೋಮಣಿ ಮಹಾರಾಣಾ ಪ್ರತಾಪ್ ಸಿಂಹ ರವರ 486ನೇ ಜಯಂತೋತ್ಸವ ಹಾಗೂ 2025–26ನೇ ಸಾಲಿನ ಎಸ್ಎಸ್ಎಲ್ ಸಿ, ಪಿಯುಸಿ…

  • ರೈತರಿಗೆ ರಸಗೊಬ್ಬರ ಕೊರತೆ ಆಗದಿರಲಿ: ರಾಚನಗೌಡ ಮುದ್ನಾಳ

    ರೈತರಿಗೆ ರಸಗೊಬ್ಬರ ಕೊರತೆ ಆಗದಿರಲಿ: ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗಿದ್ದು, ಈ ಸಂದರ್ಭದಲ್ಲಿ ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಕೊರತೆಯಾಗದಂತೆ ಕೃಷಿ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಆಗ್ರಹಿಸಿದ್ದಾರೆ. ಮಂಗಳವಾರ ಯಾದಗಿರಿ ಮತಕ್ಷೇತ್ರದ ವಿವಿಧ ಗ್ರಾಮಗಳ ರೈತರ ನಿಯೋಗದೊಂದಿಗೆ ತಮ್ಮ ಸ್ವಗೃಹದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗೂರ ಅವರನ್ನು ಭೇಟಿ ಮಾಡಿದ ಅವರು, ಕ್ಷೇತ್ರದಲ್ಲಿ ರೈತರು…

↑
Suddi Belaku