by
Tag: Suddi Belaku News

ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗಲಿ: ಭವರಲಾಲ್ ಆರ್ಯ ಕರೆ
ಯೋಗವೇ ಆರೋಗ್ಯವಂತ ಸಮಾಜದ ಅಡಿಪಾಯ; ಅಡ್ವಾನ್ಸ್ ಯೋಗ ಶಿಕ್ಷಕರ ತರಬೇತಿ ಶಿಬಿರ ಸಮಾರೋಪ ಸಮಾರಂಭ ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಯೋಗವು ಕೇವಲ ದೇಹವನ್ನು ಸದೃಢಗೊಳಿಸುವ ವ್ಯಾಯಾಮವಲ್ಲ. ಅದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವ ಜೀವನ ಪದ್ಧತಿಯಾಗಿದೆ. ಪ್ರತಿಯೊಂದು ಮನೆ ಯೋಗಮಯವಾದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಆದ್ದರಿಂದ ‘ಮನೆ ಮನೆಗಳಲ್ಲಿ ಯೋಗದ ಜ್ಯೋತಿ ಬೆಳಗುವ ಸಂಕಲ್ಪವನ್ನು’ ಎಲ್ಲರೂ ಕೈಗೊಳ್ಳಬೇಕು” ಎಂದು ಪತಂಜಲಿ ಯೋಗ ಸಮಿತಿ ಕರ್ನಾಟಕದ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಕರೆ ನೀಡಿದರು.…

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್‌ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್‌ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…
by

ಪ್ರಧಾನಿ ಮೋದಿ ಸಂದೇಶಗಳನ್ನು ಯುವಜನತೆ ಪಾಲಿಸಲಿ: ರಾಚನಗೌಡ ಮುದ್ನಾಳ
ಅಭಿಶಾಳದಲ್ಲಿ ಕಾರ್ಯಕರ್ತರೊಂದಿಗೆ ಮನ್ ಬಾತ್ ವಿಕ್ಷಣೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪಾರಂಪರಿಕ ಸಂಗೀತ ಕಲೆಗಳು ಉಳಿಸುವ ನಿಟ್ಟಿನಲ್ಲಿ ದೇಶದ ಜನತೆ ಅದಕ್ಕೆ ಉತ್ತೇಜನ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದನ್ನು ಯುವ ಜನತೆ ಚಾಚು ತಪ್ಪದೇ ಪಾಲಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು. ತಾಲೂಕಿನ ಅಭಿಶಾಳದ ಗ್ರಾಮದ ಬಿಜೆಪಿ ಕಾರ್ಯಕರ್ತ ಮಹಾದೇವರೆಡ್ಡಿ ಅವರ ನಿವಾಸದಲ್ಲಿ ಭಾನುವಾರ ಪ್ರಧಾನಿ ಮೋದಿ ಅವರ 136ನೇ ಮನ್ ಬಾತ್ ವಿಕ್ಷೀಸಿ ಅವರು ಮಾತನಾಡಿದರು. ಮಾಜಿ ರಾಷ್ಟ್ರಪತಿ…
by

ಜು.29ರಂದು ಸೂಗೂರು ಎನ್ ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ಮಹೋತ್ಸವ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಕ್ಷೇತ್ರ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠ ಸೂಗೂರು ಎನ್ ಗ್ರಾಮದಲ್ಲಿ ಜು.29ರಂದು ಗುರು ಪೂರ್ಣಿಮೆ ನಿಮಿತ್ತ ಗುರು ಸಮ್ಮಿಲನ ಹಾಗೂ ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಪೂಜ್ಯಶ್ರೀ ಹಿರಗಪ್ಪ ತಾತನವರ ಪಾದಪೂಜೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಮಠದ ವಕ್ತಾರರಾದ ಈರಣ್ಣ ಬಲಕಲ್ ತಿಳಿಸಿದ್ದಾರೆ. ಅಂದು ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 5ಕ್ಕೆ ಶ್ರೀಗಳ ಪಾದಪೂಜೆ ನೆರವೇರಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಗಳ ದರ್ಶನಾಶೀರ್ವಾದ ಪಡೆಯಬೇಕೆಂದು…
by

ಬರ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳಿ: ಕೃಷಿ ಆಯುಕ್ತರಿಗೆ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಕೂಡಲೇ ಕಾಪಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ನಿಯೋಗವು ಸರ್ಕಾರದ ಕೃಷಿ ಇಲಾಖೆಯ ಆಯುಕ್ತ ಡಾ. ಸತೀಶ ಬಿ.ಸಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಳೆಯನ್ನೇ ನಂಬಿ ಕೃಷಿ ಕಾಯಕದಲ್ಲಿ ತೊಡಗಿರುವ ರಾಜ್ಯದ ಬಹುಪಾಲು ಅನ್ನದಾತರು ಈ ಬಾರಿ ಮಳೆ ಬಾರದೇ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಮುಂಗಾರು ಬೆಳೆ ನಾಶವಾಗಿದ್ದು, ಹಿಂಗಾರು ಬೆಳೆಯ ಮೇಲೂ ಅನಿಶ್ಚಿತತೆ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ…
by

ರಾಜೀನಾಮೆಗಿಂತ ವಿದ್ಯಾರ್ಥಿಗಳಿಗೆ ನ್ಯಾಯ ಮುಖ್ಯ : ವಿಶ್ವನಾಥ್ ನಾಯಕ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : NEET ಸೇರಿದಂತೆ ಇನ್ನಿತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆ ನಡೆದಾಗ ಸಚಿವರು ರಾಜೀನಾಮೆ ನೀಡುವುದು ಪರಿಹಾರವಾಗುವುದಿಲ್ಲ. ಇಂತಹ ಘಟನೆಗಳು ಮತ್ತೆ ಮರುಕರಳಿಸದಂತೆ ನೋಡಿಕೊಳ್ಳುವ ವ್ಯವಸ್ಥೆಯಾಗಬೇಕು. ಮತ್ತು ಪ್ರತಿಭಟನಾ ನಿರತ ಕುಟುಂಬಗಳಿಗೆ ಸಚಿವರು ತೆರಳಿ ಸಾಂತ್ವನ ಜೊತೆಗೆ ಸೂಕ್ತ ಪರಿಹಾರ ಘೋಷಣೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ್ ನಾಯಕ್ ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, NEET ಸೇರಿದಂತೆ ಯಾವುದೇ…
by

ರಾಯಚೂರು-ಯಾದಗಿರಿ ರೈತರ ಹಿತಕ್ಕಾಗಿ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ
ಸುದ್ದಿ ಬೆಳಕು ವಾರ್ತೆ ರಾಯಚೂರು: ಅಲ್ಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ನಾರಾಯಣಪುರ ಜಲಾಶಯಕ್ಕೂ ಸಮರ್ಪಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಈಗಾಗಲೇ ನಾರಾಯಣಪುರ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಬೇಕು… ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಇಂತಹ ಸಂದರ್ಭದಲ್ಲಿ ನಾರಾಯಣಪುರ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















