Tag: Suddi Belaku

  • ಜಾತಿನಿಂದನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

    ಜಾತಿನಿಂದನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಕಿಲ್ಲನಕೇರಾ ಗ್ರಾಮದಲ್ಲಿ ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪತ್ರಕರ್ತ ಸೇರಿದಂತೆ ಹಲವು ಮಂದಿಯ ವಿರುದ್ಧ ದಾಖಲಿಸಿರುವ ಜಾತಿನಿಂದನೆ ಪ್ರಕರಣದ ಹಿಂದೆ ಮೂರನೇ ವ್ಯಕ್ತಿಗಳ ಕೈವಾಡವಿದೆಯೇ ಎಂಬುದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ವತಿಯಿಂದ ಅಹೋರಾತ್ರಿ ಧರಣಿ ಆರಂಭಿಸಲಾಗಿದೆ. ಈರಮ್ಮ ಗಂಡ ಬಸವರಾಜ ಕೊರಮ ಅವರು ಆ.20ರಂದು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಹಲವು ಮಂದಿಯ ವಿರುದ್ಧ ಪ್ರಕರಣ…

  • ಭಾರತ್ ಜೋಡೋ ಯುವ ಸಂಘ: ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ

    ಭಾರತ್ ಜೋಡೋ ಯುವ ಸಂಘ: ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಯುವ ಶಕ್ತಿಯ ಸಬಲೀಕರಣ ಮತ್ತು ಅವರಲ್ಲಿ ಯುವ ನಾಯಕತ್ವ ಬೆಳೆಸುವ ಉದ್ದೇಶದಿಂದಾಗಿ ರಾಜ್ಯ ಸರಕಾರ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂಪಾಯಿ ವಾರ್ಷಿಕ ಅನುದಾನವನ್ನು ರಾಜ್ಯ ಸರಕಾರ ನೀಡುತ್ತದೆ. ಗ್ರಾಮ ಪಂಚಾಯಿತಿ ಮತ್ತು ನಗರ ವಾರ್ಡ್ಗಳ…

  • ಬೆಳಗೇರಾದಲ್ಲಿ ಉಸುಕಿನ ಚೀಲ ಎತ್ತುವ ಸ್ಪರ್ಧೆ: 170 ಕೆ.ಜಿ. ಎತ್ತಿದ ಹಣಮಂತ ಕಂದಾರ್

    ಬೆಳಗೇರಾದಲ್ಲಿ ಉಸುಕಿನ ಚೀಲ ಎತ್ತುವ ಸ್ಪರ್ಧೆ: 170 ಕೆ.ಜಿ. ಎತ್ತಿದ ಹಣಮಂತ ಕಂದಾರ್

    ಸುದ್ದಿ ಬೆಳಕು ವಾರ್ತೆ ಬೆಳಗೇರಾ : ಶ್ರೀ ಮಾರುತೇಶ್ವರ ಗಜಾನನ ತರುಣ ಸಂಘದ ವತಿಯಿಂದ ಬೆಳಗೇರಾ ಗ್ರಾಮದಲ್ಲಿ ಯುವಕರಿಗಾಗಿ ಉಸುಕಿನ ಚೀಲ ಎತ್ತುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬೆಳಗೇರಾ ಗ್ರಾಮದ ಹಲವಾರು ಯುವಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ವೇಳೆ ಗ್ರಾಮದ ಯುವಕನೊಬ್ಬ ಹಣಮಂತ ಕಂದಾರ್ 170 ಕೆ.ಜಿ. ತೂಕದ ಉಸುಕಿನ ಚೀಲವನ್ನು ಎತ್ತಿ ಪ್ರಥಮ ಸ್ಥಾನ ಪಡೆದರು ಹಾಗೇ ದ್ವೀತಿಯ ಸ್ಥಾನ ಪಡೆದ ತಾಯಪ್ಪ ಯಾಗಾಪೂರ 160 ಕೆಜಿ ತೂಕದ ಉಸುಕಿನ…

  • ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಉಳಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ವದ್ದಾಗಿದೆ ಎಂದು ಯುವ ಮುಖಂಡ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಗೌಡ ಮುದ್ನಾಳ ಹೇಳಿದರು. ಯಾದಗಿರಿ ಜಿಲ್ಲಾ ಹಾಗೂ ವಲಯ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛಾಯಾಚಿತ್ರಗಳ ಮೂಲಕ ನಮ್ಮ ಜೀವನದ ಅಮೂಲ್ಯ ಕ್ಷಣಗಳು ಹಾಗೂ…

  • ಕ್ವಾರಿ–ಕ್ರಷರ್ ಬಂದ್: ದುಡಿಮೆಯನ್ನೇ ನಂಬಿದವರ ಬದುಕು ಅತಂತ್ರ

    ಕ್ವಾರಿ–ಕ್ರಷರ್ ಬಂದ್: ದುಡಿಮೆಯನ್ನೇ ನಂಬಿದವರ ಬದುಕು ಅತಂತ್ರ

    ರಾಜಧನ ಪದ್ಧತಿ ಸರಳೀಕರಣಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಮೂರನೇ ದಿನವೂ ಬಂದ್ | ಲಕ್ಷಾಂತರ ಕಾರ್ಮಿಕರಿಗೆ ಕೆಲಸವಿಲ್ಲ, ನಿರ್ಮಾಣ ಕಾಮಗಾರಿಗಳಿಗೂ ಹೊಡೆತ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬೆಳಗ್ಗೆ ಕೆಲಸಕ್ಕೆ ಹೋಗಿ ಸಂಜೆ ಕೂಲಿ ಪಡೆದು ಮನೆಗೆ ಅಡುಗೆ ಮಾಡುತ್ತಿದ್ದ ಸಾವಿರಾರು ಕುಟುಂಬಗಳ ಬದುಕಿಗೆ ಕಲ್ಲು ಕ್ವಾರಿ ಮತ್ತು ಕ್ರಷರ್ ಘಟಕಗಳ ಬಂದ್ ದೊಡ್ಡ ಹೊಡೆತ ನೀಡಿದೆ. ಏಕಮುಖ ರಾಜಧನ ಪದ್ಧತಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಲ್ಲು ಗಣಿ ಮತ್ತು ಸ್ಟೋನ್…

  • ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

    ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಪ್ರಮುಖ ಜನಸಂದಣಿ ಪ್ರದೇಶವಾಗಿರುವ ಹತಿಕುಣಿ ಕ್ರಾಸ್‌ ರಸ್ತೆಯನ್ನು ಅಗಲೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾಡಳಿತ ಮುಂದಾಗಿದ್ದು, ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ತಾಲೂಕು ಹಾಗೂ ಸೇಡಂ ಭಾಗಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಕೆಲಸಗಳಿಗಾಗಿ ನಗರಕ್ಕೆ ಆಗಮಿಸುತ್ತಿದ್ದು, ಹತಿಕುಣಿ ಕ್ರಾಸ್‌ ಮಾರ್ಗದಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ರಸ್ತೆ ಬದಿಯ ಜಾಗಗಳಲ್ಲಿ ಹಲವು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು,…

  • ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

    ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

    ಸುದ್ದಿ ಬೆಳಕು ವಾರ್ತೆ ಇಳಕಲ್ : ಸಮೀಪದ ಗೊರಬಾಳ ಗ್ರಾಮದಲ್ಲಿ ಪ್ರತಿ ವರ್ಷ ಗಣೇಶನ ಹಬ್ಬ ಬಂದರೆ ಗ್ರಾಮದ ಯುವಕರೆಲ್ಲರಿಗೂ ಹಬ್ಬವೊ ಹಬ್ಬ ಎನ್ನುವಂತೆ ಗ್ರಾಮದ ತುಂಬೆಲ್ಲ ಹಬ್ಬದ ವಾತಾವರಣ ಬಾಸವಾಗುತ್ತದೆ ಸುಮಾರು ಎಂಟು ಕಮಿಟಿಯವರು ಸಾರ್ವಜನಿಕ ಗಣಪ ಪ್ರತಿಷ್ಠಾಪನೆ ಮಾಡಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಮಹಿಳೆಯರಿಗೆ ಯುವಕ ಯುವತಿಯರಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗೆ ವಿಶೇಷ ಆಟೋಟಗಳನ್ನು ಆಯೋಜನೆ ಮಾಡಿ ಮನರಂಜನೆ ನೀಡುವುದರ ಮೂಲಕ ಗ್ರಾಮದ ಎಲ್ಲಾ ಗಣೇಶನ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಮಾಡುವ ಹೊಣೆ…

  • ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

    ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಡಗೇರಾ ತಾಲೂಕಿನ ಗುರಸುಣಗಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಹಳ್ಳಿ ಗ್ರಾಮದ ಭಕ್ತರ ಮೇಲೆ ಯುವಕರ ಗುಂಪೊಂದು ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಖಂಡನೀಯ ಎಂದು ಎಂಆರ್‌ಎಚ್‌ಎಸ್ ರಾಜ್ಯ ಅಧ್ಯಕ್ಷ ಶಿವರಾಜ ಅಕ್ಕರಕಿ ಹೇಳಿದರು. ಹಲ್ಲೆಗೊಳಗಾಗಿ ಯಾದಗಿರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನು ಭೇಟಿ ಮಾಡಿದ ಅವರು, ಆರೋಗ್ಯ ವಿಚಾರಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು. ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು,…

  • ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

    ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಕರ್ನಾಟಕ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ತಾಲೂಕು ಮಟ್ಟದ ಪ್ರಜಾಸೇವೆ ಅಭಿಯಾನವು ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ‘ಜನರ ಬಳಿಗೆ ಸರ್ಕಾರ–ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ’ ಎಂಬ ಆಶಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ…

  • ಯಾದಗಿರಿಯಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರಕ್ಕೆ ಚಾಲನೆ: ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಸಹಕಾರಿ : ಶಾಸಕ ತುನ್ನೂರು

    ಯಾದಗಿರಿಯಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರಕ್ಕೆ ಚಾಲನೆ: ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಸಹಕಾರಿ : ಶಾಸಕ ತುನ್ನೂರು

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಷ್ಟ್ರೀಯ ಸೇವಾ ಯೋಜನೆಯಿಂದ (ಎನ್‌ಎನ್‌ಎಸ್) ವಿದ್ಯಾರ್ಥಿಗಳಲ್ಲಿ ಉತ್ತಮ ಗುಣಗಳನ್ನು ಬೆಳೆಸಿ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಇಲ್ಲಿಯ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯನ್ನು ಸಸಿಗೆ ನೀರೆರೆದು ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಗುಣಗಳನ್ನು ಹೊಂದಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ…

↑
Suddi Belaku