by
Tag: Suddi Belaku

ನೀತಿ ಆಯೋಗಕ್ಕೆ ಸಿಎಂ ಡಿಕೆಶಿ ಮನವಿ: ಕೇಂದ್ರದ ಬಾಕಿ ಅನುದಾನ ಬಿಡುಗಡೆಗೆ ಪಟ್ಟು
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕೇಂದ್ರ ಸರ್ಕಾರವು ಈ ಹಿಂದಿನ ಆಯವ್ಯಯಗಳಲ್ಲಿ (ಬಜೆಟ್) ಕರ್ನಾಟಕಕ್ಕೆ ಘೋಷಿಸಿದ್ದ ವಿಶೇಷ ಅನುದಾನ ಸೇರಿದಂತೆ ರಾಜ್ಯಕ್ಕೆ ಸಂವಿಧಾನಬದ್ಧವಾಗಿ ಸಲ್ಲಬೇಕಾದ ನ್ಯಾಯಯುತ ತೆರಿಗೆ ಹಾಗೂ ಅನುದಾನ ಹಂಚಿಕೆಯ ಪಾಲನ್ನು ಬಿಡುಗಡೆ ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕು,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀತಿ ಆಯೋಗವನ್ನು ಬಲವಾಗಿ ಒತ್ತಾಯಿಸಿದ್ದಾರೆ. ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ನೀತಿ ಆಯೋಗದ ಉಪಾಧ್ಯಕ್ಷರಾದ ಡಾ. ಅಶೋಕ್ ಕುಮಾರ್ ಲಾಹಿರಿ ಅವರೊಂದಿಗೆ ಸುದೀರ್ಘ ಹಾಗೂ ಮಹತ್ವದ ಉನ್ನತ ಮಟ್ಟದ…

ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಬರಗಾಲ ಪರಿಸ್ಥಿತಿಯನ್ನು ಎರಡನೇ ಪಟ್ಟಿಯಲ್ಲಿ ಸರ್ಕಾರ ಘೋಷಣೆ ಮಾಡದಿದ್ದರೆ ಮುಂದಿನ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬರಗಾಲ ಸ್ಥಿತಿ ನಿರ್ಲಕ್ಷಿಸಿದ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಮಾಡಿ ಬಿಸಿ ಮುಟ್ಟಿಸಲಾಗಿದೆ. ಅಲ್ಲದೇ ಸಚಿವರು ಸಹ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಸೇರ್ಪಡೆ ಮಾಡುವುದಾಗಿ ಕರವೇಗೆ ಸ್ಪಷ್ಟ ಭರವಸೆ…
by

ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆಯಾಗುವವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅವರು ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಹಬ್ಬ ಆಚರಣೆ ಕುರಿತು ಕರೆದ ಶಾಂತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಪ್ರತಿಷ್ಠಾಪಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತುಪಡಿಸಿ, ಉಳಿದ…
by

‘ಬಳ್ಳಾರಿ ಚಲೋ’ ಬೃಹತ್ ಸಮಾವೇಶ: ಲಿಂಗಸುಗೂರಿನಲ್ಲಿ ರಣಕಹಳೆ ; ಮುದ್ನಾಳ ಭಾಗಿ
ಸುದ್ದಿ ಬೆಳಕು ವಾರ್ತೆ ಲಿಂಗಸುಗೂರು/ಯಾದಗಿರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಮ್ಮಿಕೊಂಡಿರುವ ಐತಿಹಾಸಿಕ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಉದ್ಘಾಟನಾ ಬೃಹತ್ ಸಮಾವೇಶವು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಅದ್ದೂರಿಯಾಗಿ ಜರುಗಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಪ್ರಮುಖ ಬಿಜೆಪಿ ಯುವ ಮುಖಂಡರು ಹಾಗೂ ರಾಜ್ಯ ಬಿಜೆಪಿ…
by

ಯಾದಗಿರಿ ಬಂದ್ಗೆ ಜಯ ಕರ್ನಾಟಕ ಸಂಘಟನೆ ಬೆಂಬಲ ಇಲ್ಲ : ಬಿಎನ್ವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ವ ಸಂಘಟನೆಗಳ ಹೋರಾಟ ಸಮಿತಿ ಹೆಸರಿನಲ್ಲಿ ಸೆ.7 ರಂದು ನಡೆಸಲು ಉದ್ದೇಶಿತ ಬಂದ್ ಗೆ ನಮ್ಮ ಬೆಂಬಲ ಇಲ್ಲ ಮತ್ತು ನಮ್ಮ ಸಂಘಟನೆಯು ಇದರಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಯ ಕರ್ನಾಟಕ ಸಂಘಟನೆ ಈಗಾಗಲೇ ರೈತರ ಪರವಾಗಿ ನಿರಂತರ ಹೋರಾಟ ಮಾಡುತ್ತಾ ಬರುತ್ತಿದೆ. ಮತ್ತು ರೈತರಿಗೆ ಎಕರೆಗೆ 50ಸಾವಿರ ಬರ ಪರಿಹಾರ…
by

ಬಿಜೆಪಿ ಪಾದಯಾತ್ರೆಯಲ್ಲಿ ರಾಚಣ್ಣಗೌಡ ಮುದ್ನಾಳ ಭಾಗಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಭಾರತೀಯ ಜನತಾ ಪಕ್ಷ ರಾಜ್ಯವು ರಾಯಚೂರು ಜಿಲ್ಲೆಯ ಲಿಂಗಸೂಗುರಿನ ಗುರಗುಂಟಿಯಿಂದ ಆರಂಭಿಸಿರುವ ಆರಂಭವಾಗಿರುವ ಪಾದಯಾತ್ರೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಬುಧವಾರ ಯಾದಗಿರಿ ಜಿಲ್ಲಾ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ನೇತೃತ್ವದಲ್ಲಿ ಅನೇಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ರಾಚಣ್ಣಗೌಡ ಮುದ್ನಾಳ, ಮಾಜಿ ಸಚಿವ ನಾಗೇಂದ್ರ ಅವರು ಭಾಗಿಯಾಗಿರುವ ನೂರಾರು ಕೋಟಿ ರೂ. ಅವ್ಯವಹಾರ ಸೇರಿದಂತೆಯೇ ವಿವಿಧ ಭ್ರಷ್ಟಾಚಾರದ ವಿರುದ್ಧ ಹಮ್ಮಿಕೊಂಡಿರುವ ಈ ಪಾದಯಾತ್ರೆ…
by

ಯಾದಗಿರಿ ಬರ ಘೋಷಣೆ ಫೈನಲ್ ಅಲ್ಲ; ಹಂತಹಂತವಾಗಿ ಬರ ಪೀಡಿತ ಪ್ರದೇಶಗಳ ಘೋಷಣೆ: ಸಚಿವ ಶರಣಪ್ರಕಾಶ ಪಾಟೀಲ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಇಲಾಖೆ ಮಾಹಿತಿ ಹಾಗೂ ಇನ್ನಿತರ ಮೂಲಗಳಿಂದ ಒಂದನೆ ಪಟ್ಟಿಯ ಬರ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿರುವುದು ಫೈನಲ್ ಅಲ್ಲ, ಇನ್ನು ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಂಭವ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯ ಶಹಾಪುರ ಮಾತ್ರ ಘೋಷಣೆಯಾಗಿರುವ ಕುರಿತು ಜಿಲ್ಲೆಯ ರೈತರು…
by

ಮಳೆ ಕೈಕೊಟ್ಟ ಬೆನ್ನಲ್ಲೇ ರೈತರ ಹೊಲಗಳಿಗೆ ರಾಚನಗೌಡ ಮುದ್ನಾಳ ಭೇಟಿ; ಸಮಸ್ಯೆಗಳ ಪರಿಶೀಲನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಧಾನಸಭಾ ಕ್ಷೇತ್ರದ ಟಿ.ವಡಗೇರಾ ಗ್ರಾಮದಲ್ಲಿ ಭಾನುವಾರ ಪಕ್ಷದ ಮುಖಂಡ ಭೀಮಶಂಕರ್ ಮಾತಾ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 137ನೇ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಹಿರಿಯ ಮುಖಂಡರಾದ ರಾಚನಗೌಡ ಮುದ್ನಾಳ ಅವರು ನೂರಾರು ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಧಾನಿಯವರು ದೇಶದ ಯುವಶಕ್ತಿ, ಸ್ವಾವಲಂಬಿ ಭಾರತ ಮತ್ತು ನಾಡಿನ ಸಾಧಕರ ಕುರಿತು ನೀಡಿದ ಸಂದೇಶವನ್ನು ಕಾರ್ಯಕರ್ತರು ಗಮನವಿಟ್ಟು ಆಲಿಸಿದರು. ಮನ್ ಕಿ ಬಾತ್ ಕೇವಲ ರೇಡಿಯೋ ಕಾರ್ಯಕ್ರಮವಲ್ಲ, ದೇಶದ 140…
by














