Tag: Suddi Belaku

  • ಗುರುಮಿಠಕಲ್ ಕರವೇ ತಾಲೂಕು ಘಟಕ ವಿಸರ್ಜನೆ: ಹೊಸ ಘಟಕ ರಚನೆಗೆ ಸಿದ್ಧತೆ

    ಗುರುಮಿಠಕಲ್ ಕರವೇ ತಾಲೂಕು ಘಟಕ ವಿಸರ್ಜನೆ: ಹೊಸ ಘಟಕ ರಚನೆಗೆ ಸಿದ್ಧತೆ

    ಸುದ್ದಿ ಬೆಳಕು ವಾರ್ತೆ ಗುರುಮಿಠಕಲ್: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗುರುಮಿಠಕಲ್ ತಾಲೂಕು ಅಧ್ಯಕ್ಷರಾದ ಶರಣಬಸ್ಸಪ್ಪ ಎಲ್ಹೆರಿ ಹಗೂ ಎಲ್ಲ ಪದಧಿಕಾರಿಗಳು ಸೇರಿದಂತೆ. ಇಂದಿನಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಆದೇಶದ ಮೇರಗೆ ಸಂಘಟನೆಯ ಶಿಸ್ತು, ನಿಯಮಾವಳಿ ಹಾಗೂ ಸಂಘಟನಾ ಹಿತಾಸಕ್ತಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ ತಾಲೂಕು ಘಟಕದ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಹುದ್ದೆಗಳು ಹಾಗೂ ಜವಾಬ್ದಾರಿಗಳನ್ನು ಈ ಮೂಲಕ ರದ್ದುಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಗುರುಮಿಠಕಲ್ ತಾಲೂಕಿನಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಸಮರ್ಪಕವಾಗಿ…

  • ಖರ್ಗೆ ವೇದಿಕೆ ಶುದ್ಧೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದತಿಗೆ ಆಗ್ರಹ

    ಖರ್ಗೆ ವೇದಿಕೆ ಶುದ್ಧೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ರದ್ದತಿಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧಗೊಳಿಸುವುದನ್ನು ಖಂಡಿಸಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರವರ ವಿರುದ್ದ ದುರುದ್ದೇಶಪೂರಿತ ಎಫ್ ಐಆರ್ ದಾಖಲಿಸಿದ ಉತ್ತರಾಖಂಡ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಶನಿವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ್ ಶುನ್ನೂರ, ಕಳೆದ ತಿಂಗಳ ಅಗಸ್ಟ್ 8ನೇ ರಂದು ಉತ್ತರಾಖಂಡದ ಹಲದ್ವಾನಿ…

  • ವಾಲಿಬಾಲ್ ಬಾಗಲಕೋಟ ಅಗ್ನಿಶಾಮಕ ಠಾಣೆ ಚಾಂಪಿಯನ್

    ವಾಲಿಬಾಲ್ ಬಾಗಲಕೋಟ ಅಗ್ನಿಶಾಮಕ ಠಾಣೆ ಚಾಂಪಿಯನ್

    ಸುದ್ದಿ ಬೆಳಕು ವಾರ್ತೆ ಬಾಗಲಕೊಟ : ಗಣೇಶ ಚತುರ್ಥಿಯ ಅಂಗವಾಗಿ ಬಾಗಲಕೋಟ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಜರುಗಿದ ವಾಲಿಬಾಲ್ ಕ್ರೀಡಾಕೂಟದಲ್ಲಿ 16 ಅಗ್ನಿಶಾಮಕ ಠಾಣೆಯ ವಾಲಿಬಾಲ್ ತಂಡಗಳು ಭಾಗವಹಿಸಿದ್ದವು ಬಾಗಲಕೋಟ ಜಿಲ್ಲಾ ಅಗ್ನಿಶಾಮಕ ಠಾಣೆ ಪ್ರಥಮ ಬಹುಮಾನ ಪಡೆಯುವ ಮೂಲಕ ಚಾಂಪಿಯನ್ ಪಟ್ಟಗೇರಿತು. ದ್ವಿತೀಯ ಬಹುಮಾನ ವಿಜಯಪುರ ಅಗ್ನಿಶಾಮಕ ಠಾಣೆ ಪಡೆದುಕೊಂಡಿತು. ತೃತೀಯ ಬಹುಮಾನವನ್ನು ವಿಜಯಪುರ ಏರ್ಪೋರ್ಟ್ ಅಗ್ನಿಶಾಮಕ ಠಾಣೆಯ ವಶವಾಯಿತು. ವಾಲಿಬಾಲ್ ಆಯೋಜಕರು ಬಾಗಲಕೋಟ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀ ಪ್ರಕಾಶ ಪವಾರ್ ಮಾತನಾಡಿ ಸದಾಕಾಲ…

  • ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಇ-ಕೆವೈಸಿ ಪೂರ್ಣಗೊಳಿಸಲು: ಸಾಹುಕಾರ ಮನವಿ

    ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಇ-ಕೆವೈಸಿ ಪೂರ್ಣಗೊಳಿಸಲು: ಸಾಹುಕಾರ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ಅರ್ಹ ರೈತರಿಗೆ ಕಂತಿನ ಹಣ ನೇರವಾಗಿ ಖಾತೆಗೆ ಜಮೆಯಾಗಲು ಇ-ಕೆವೈಸಿ (e-KYC) ಪೂರ್ಣಗೊಳಿಸುವುದು ಅಗತ್ಯವಾಗಿದೆ. ಆದ್ದರಿಂದ ರೈತರು ಯಾವುದೇ ವಿಳಂಬ ಮಾಡದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಧರ ಸಾಹುಕಾರ ಮನವಿ ಮಾಡಿದ್ದಾರೆ. ರೈತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ…

  • ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷರಾಗಿ ರಾಜಶೇಖರಗೌಡ ವಜ್ಜಲ್ ನೇಮಕ

    ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷರಾಗಿ ರಾಜಶೇಖರಗೌಡ ವಜ್ಜಲ್ ನೇಮಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಶಿವಶರಣ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜ (ರಿ.), ಬೆಂಗಳೂರು ಇದರ ಯಾದಗಿರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಸಮಾಜದ ಹಿರಿಯ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಮಾಜದ ರಾಜ್ಯಾಧ್ಯಕ್ಷ ಶೇಖರಗೌಡ ಮಾಲಿಪಾಟೀಲ ತಿಳಿಸಿದ್ದಾರೆ. ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ವೀರಶೈವ ಲಿಂಗಾಯತ ರೆಡ್ಡಿ ಸಮಾಜಕ್ಕೆ ರಾಜ್ಯ ಮತ್ತು ದೇಶದ…

  • ಬರ ಘೋಷಣೆಗೆ ಆಗ್ರಹ: ಯಾದಗಿರಿ ಕೆಡಿಪಿ ಸಭೆ ಬಹಿಷ್ಕರಿಸಿದ ಶಾಸಕ ಕಂದಕೂರು

    ಬರ ಘೋಷಣೆಗೆ ಆಗ್ರಹ: ಯಾದಗಿರಿ ಕೆಡಿಪಿ ಸಭೆ ಬಹಿಷ್ಕರಿಸಿದ ಶಾಸಕ ಕಂದಕೂರು

     ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಗುರುಮಠಕಲ್ ಹಾಗೂ ಯಾದಗಿರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸದೆ ರಾಜ್ಯ ಸರ್ಕಾರ ತಾರತಮ್ಯ ಎಸಗಿದೆ ಎಂದು ಆರೋಪಿಸಿ, ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಯನ್ನು ಬಹಿಷ್ಕರಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿತ್ತು.…

  • ಸಿದ್ಧಗಂಗಾ ಮಠದಲ್ಲಿ ‘ಬಸವಯುಗ ವೈಭವ’ ಗ್ರಂಥ ಲೋಕಾರ್ಪಣೆ

    ಸಿದ್ಧಗಂಗಾ ಮಠದಲ್ಲಿ ‘ಬಸವಯುಗ ವೈಭವ’ ಗ್ರಂಥ ಲೋಕಾರ್ಪಣೆ

    ಸುದ್ದಿ ಬೆಳಕು ವಾರ್ತೆ ತುಮಕೂರು : “ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ತ್ವಗಳು ಜಾತಿ, ಮತ, ಲಿಂಗ ಭೇದವಿಲ್ಲದ ಸಮಾನತೆಯ ಸಮಾಜಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿವೆ. ‘ಬಸವಯುಗ ವೈಭವ’ ಕೇವಲ ಒಂದು ಪುಸ್ತಕವಲ್ಲ; ಅದು ಶರಣರ ಅನುಭವ, ವಚನ ಸಾಹಿತ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಮಹತ್ವದ ಸಾಹಿತ್ಯಿಕ ಪ್ರಯತ್ನವಾಗಿದೆ,” ಎಂದು ಯಾದಗಿರಿ ಮತಕ್ಷೇತ್ರದ ಯುವ ಮುಖಂಡ ಹಾಗೂ ಚಿಂತಕ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ್ ಅಭಿಪ್ರಾಯಪಟ್ಟರು. ತುಮಕೂರಿನ ಐತಿಹಾಸಿಕ ಶ್ರೀ ಸಿದ್ಧಗಂಗಾ ಮಠದ ಪ್ರಾರ್ಥನಾ ಸಭಾಂಗಣದಲ್ಲಿ ಜಿಲ್ಲಾ…

  • ಯಾದಗಿರಿಯಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ: 5 ದಿನಗಳ ಕಾರ್ಯವ್ಯವಸ್ಥೆಗೆ ಆಗ್ರಹ

    ಯಾದಗಿರಿಯಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ: 5 ದಿನಗಳ ಕಾರ್ಯವ್ಯವಸ್ಥೆಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬ್ಯಾಂಕಿಂಗ್ ಕ್ಷೇತ್ರದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ಶುಕ್ರವಾರ ಯಾದಗಿರಿ ನಗರದ ಎಸ್‌ಬಿಐ ಮುಖ್ಯ ಶಾಖೆಯಿಂದ ಶಾಸ್ತ್ರೀ ವೃತ್ತದವರೆಗೆ ನಡಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು. ಬ್ಯಾಂಕ್ ಸಿಬ್ಬಂದಿ ಹಾಗೂ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಬ್ಯಾಂಕ್ ಆಡಳಿತ ಮಂಡಳಿಗಳ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ವಿವಿಧ ಬ್ಯಾಂಕ್‌ಗಳ ಸಿಬ್ಬಂದಿ ಹಾಗೂ ಅಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ,…

  • ಯಾದಗಿರಿ ಬರ ಘೋಷಣೆಗೆ ಆಗ್ರಹ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರವೇ ಮುತ್ತಿಗೆ

    ಯಾದಗಿರಿ ಬರ ಘೋಷಣೆಗೆ ಆಗ್ರಹ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರವೇ ಮುತ್ತಿಗೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಉಳಿದ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಜಿಲ್ಲಾ ಕೆಡಿಪಿ ಸಭೆ ನಡೆಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಘಟಕದ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಬಳಿಕ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದರೂ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಕೆಡಿಪಿ ಸಭೆ ನಡೆಸಲು ಮುಂದಾಗಿರುವ ಸರ್ಕಾರದ ಧೋರಣೆಗೆ…

  • ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ

    ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಛೇರಿ ಕಟ್ಟಡ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪೂರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಕಛೇರಿಯ ಕಟ್ಟಡ ಕಾಮಗಾರಿಯನ್ನು ವಿಕ್ಷೀಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ,…

↑
Suddi Belaku