by
Tag: Suddi Belaku

ಬರ ಪಟ್ಟಿಯಲ್ಲಿ ಯಾದಗಿರಿ ತಾಲೂಕುಗಳಿಗೆ ಮತ್ತೆ ನಿರಾಸೆ: ಸಾಹುಕಾರ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ಯಾದಗಿರಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಮೊದಲ ಪಟ್ಟಿಯಲ್ಲಿ ಶಹಾಪುರ ತಾಲೂಕು ಮಾತ್ರ ಘೋಷಣೆಯಾಗಿದ್ದು, ಯಾದಗಿರಿ, ವಡಗೇರಾ, ಗುರುಮಿಠಕಲ್, ಸುರಪುರ ಹಾಗೂ ಹುಣಸಗಿ ತಾಲೂಕುಗಳಿಗೆ ಸ್ಥಾನ ನೀಡದಿರುವುದು ಖಂಡನೀಯ. ಇದೀಗ ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲೂ ಈ ತಾಲೂಕುಗಳನ್ನು ಕಡೆಗಣಿಸಿರುವುದು ಸರ್ಕಾರದ ರೈತಪರ ಕಾಳಜಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಬಿಜೆಪಿ ಯುವಮೋರ್ಚಾ ಯಾದಗಿರಿ ಜಿಲ್ಲಾಧ್ಯಕ್ಷ ಶ್ರೀಧರ…

ಹುಣಸಗಿಯಲ್ಲಿ 76 ಅಕ್ಕಿ ಚೀಲ ವಶ: ಮೂವರ ವಿರುದ್ಧ FIR ದಾಖಲು
ಸುದ್ದಿ ಬೆಳಕು ವಾರ್ತೆ ಹುಣಸಗಿ: ಅಕ್ರಮವಾಗಿ ಸಾಗಿಸುತ್ತಿದ್ದರೆನ್ನಲಾದ 76 ಚೀಲ ಅಕ್ಕಿಯನ್ನು ಹುಣಸಗಿ ಪೊಲೀಸರು ವಶಪಡಿಸಿಕೊಂಡು, ಮೂವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸೆ.2ರಂದು ರಾತ್ರಿ 8.30ರ ಸುಮಾರಿಗೆ ಹುಣಸಗಿ ತಾಲೂಕಿನ ಆರ್.ಕೆ.ನಗರ ತಾಂಡಾ ವ್ಯಾಪ್ತಿಯಲ್ಲಿ ಆಹಾರ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂದಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಕ್ಕಿ ಸಾಗಿಸುತ್ತಿದ್ದ ವಾಹನ ಪತ್ತೆಯಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಪರಿಶೀಲನೆ ವೇಳೆ ಒಟ್ಟು *76 ಚೀಲ ಅಕ್ಕಿ* ಪತ್ತೆಯಾಗಿದ್ದು, ಪ್ರತಿ ಚೀಲದಲ್ಲಿ 50 ಕೆ.ಜಿ.ಯಂತೆ…
by

ಶಿವಾನಂದ ತಗಡೂರು ಅವರಿಗೆ ನಾಟಕ ಅಕಾಡೆಮಿ ಪ್ರಶಸ್ತಿ ಆಯ್ಕೆ ಮರುಪರಿಶೀಲನೆಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದನ್ನು ಮರುಪರಿಶೀಲಿಸಿ, ತಕ್ಷಣ ಪ್ರಶಸ್ತಿ ಆಯ್ಕೆಯನ್ನು ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ ಆಗ್ರಹಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ವಿಜಯೇಂದ್ರ ಹುಲಿನಾಯಕ ಅವರಿಗೆ ಸಲ್ಲಿಸಿ…
by

ನಿರ್ಲಕ್ಷ್ಯ ಬೇಡ, ಗುಣಮಟ್ಟದ ಆಸ್ತಿ ಸೃಜನೆಗೆ ಒತ್ತು ನೀಡಿ: ಜಿಪಂ ಪಿಡಿ ಸಿ.ಬಿ. ದೇವರಮನೆ
ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಭಾಗದಲ್ಲಿ ನಿರಂತರ ಅಕುಶಲ ಕೂಲಿ ಕೆಲಸ ಒದಗಿಸಲು, ವಿಕಾಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆಂಡ್ ಅಜೀವಿಕ ಮಿಷನ್ ಯೋಜನೆಯಡಿ ಸಾವಿರಾರು ಜನರು ಕೂಲಿ ಕೆಲಸ ಮಾಡುತ್ತಿದ್ದು, ಸರ್ಕಾರದ ನಿಗದಿಪಡಿಸಿದ ಕಾಮಗಾರಿಗಳಲ್ಲಿ ಗುಣಮಟ್ಟ ಆಸ್ತಿ ಸೃಜನೆಗೆ ತಾವೇಲ್ಲರು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಶ್ರೀ ಸಿ.ಬಿ ದೇವರಮನೆ ತಿಳಿಸಿದರು. ತಾಲ್ಲೂಕಿನ ತುಮಕೂರು, ಬಿಳ್ಹಾರ ಹಾಗೂ ಐಕೂರು ಗ್ರಾಮಗಳಿಗೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು, ಗ್ರಾಮದ ಹೊರವಲಯದಲ್ಲಿ ವಿಬಿ-ಜಿ ರಾಮ್…
by

ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಜೇಸ್ಕಾಂ ಕಚೇರಿಗೆ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದಲ್ಲಿ ಬರಗಾಲ ಆವರಿಸಿದ ಪರಿಣಾಮ ಈಗ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಐಪಿಸೆಟ್ ಗಳಿಗೆ ಈಗ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ಜೇಸ್ಕಾಂ ಅಧಿಕಾರಿಗಳು ಯಾವುದೇ ವಿದ್ಯುತ್ ಸಮಸ್ಯೆಯಾಗದಂತೆ ಐಪಿಸೆಟ್ ಗಳಿಗೆ ಸಮರ್ಪಕವಾಗಿ 7 ಗಂಟೆ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಆಗ್ರಹ ಮಾಡಿದ್ದಾರೆ. ಯಾದಗಿರಿ ತಾಲೂಕಿನ ಬೆಳಗೇರಾ,ಪಗಲಾಪುರ,ಯಡ್ಡಳ್ಳಿ ಗ್ರಾಮದ ರೈತರು ಗುರುವಾರ ಯಾದಗಿರಿ ಜೇಸ್ಕಾಂ ಕಚೇರಿಗೆ ಆಗಮಿಸಿ ಜೇಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮೂಲಕ ಆಗ್ರಹ ಮಾಡಿದ್ದಾರೆ. ಮಳೆ ಕೊರತೆ ಪರಿಣಾಮ…
by

ನೀತಿ ಆಯೋಗಕ್ಕೆ ಸಿಎಂ ಡಿಕೆಶಿ ಮನವಿ: ಕೇಂದ್ರದ ಬಾಕಿ ಅನುದಾನ ಬಿಡುಗಡೆಗೆ ಪಟ್ಟು
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕೇಂದ್ರ ಸರ್ಕಾರವು ಈ ಹಿಂದಿನ ಆಯವ್ಯಯಗಳಲ್ಲಿ (ಬಜೆಟ್) ಕರ್ನಾಟಕಕ್ಕೆ ಘೋಷಿಸಿದ್ದ ವಿಶೇಷ ಅನುದಾನ ಸೇರಿದಂತೆ ರಾಜ್ಯಕ್ಕೆ ಸಂವಿಧಾನಬದ್ಧವಾಗಿ ಸಲ್ಲಬೇಕಾದ ನ್ಯಾಯಯುತ ತೆರಿಗೆ ಹಾಗೂ ಅನುದಾನ ಹಂಚಿಕೆಯ ಪಾಲನ್ನು ಬಿಡುಗಡೆ ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕು,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀತಿ ಆಯೋಗವನ್ನು ಬಲವಾಗಿ ಒತ್ತಾಯಿಸಿದ್ದಾರೆ. ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ನೀತಿ ಆಯೋಗದ ಉಪಾಧ್ಯಕ್ಷರಾದ ಡಾ. ಅಶೋಕ್ ಕುಮಾರ್ ಲಾಹಿರಿ ಅವರೊಂದಿಗೆ ಸುದೀರ್ಘ ಹಾಗೂ ಮಹತ್ವದ ಉನ್ನತ ಮಟ್ಟದ…
by

ಯಾದಗಿರಿ ಬರ 2ನೇ ಪಟ್ಟಿಯಲ್ಲಿ ಸೇರ್ಪಡೆ ಆಗದಿದ್ದರೆ ಉಗ್ರ ಹೋರಾಟ: ಕರವೇ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಬರಗಾಲ ಪರಿಸ್ಥಿತಿಯನ್ನು ಎರಡನೇ ಪಟ್ಟಿಯಲ್ಲಿ ಸರ್ಕಾರ ಘೋಷಣೆ ಮಾಡದಿದ್ದರೆ ಮುಂದಿನ ಹಂತದ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಬರಗಾಲ ಸ್ಥಿತಿ ನಿರ್ಲಕ್ಷಿಸಿದ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್ ಮಾಡಿ ಬಿಸಿ ಮುಟ್ಟಿಸಲಾಗಿದೆ. ಅಲ್ಲದೇ ಸಚಿವರು ಸಹ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಸೇರ್ಪಡೆ ಮಾಡುವುದಾಗಿ ಕರವೇಗೆ ಸ್ಪಷ್ಟ ಭರವಸೆ…
by

ಯಾದಗಿರಿಯಲ್ಲಿ ಗೌರಿ ಗಣೇಶ ಹಬ್ಬಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ : ಜಿಲ್ಲಾಧಿಕಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ವಿಸರ್ಜನೆಯಾಗುವವರೆಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಅವರು ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಹಬ್ಬ ಆಚರಣೆ ಕುರಿತು ಕರೆದ ಶಾಂತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಪ್ರತಿಷ್ಠಾಪಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತುಪಡಿಸಿ, ಉಳಿದ…
by

‘ಬಳ್ಳಾರಿ ಚಲೋ’ ಬೃಹತ್ ಸಮಾವೇಶ: ಲಿಂಗಸುಗೂರಿನಲ್ಲಿ ರಣಕಹಳೆ ; ಮುದ್ನಾಳ ಭಾಗಿ
ಸುದ್ದಿ ಬೆಳಕು ವಾರ್ತೆ ಲಿಂಗಸುಗೂರು/ಯಾದಗಿರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಹಮ್ಮಿಕೊಂಡಿರುವ ಐತಿಹಾಸಿಕ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಉದ್ಘಾಟನಾ ಬೃಹತ್ ಸಮಾವೇಶವು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಅದ್ದೂರಿಯಾಗಿ ಜರುಗಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ಪ್ರಮುಖ ಬಿಜೆಪಿ ಯುವ ಮುಖಂಡರು ಹಾಗೂ ರಾಜ್ಯ ಬಿಜೆಪಿ…
by
- ವಿಶ್ವನಾಥರೆಡ್ಡಿ ಮುದ್ನಾಳ್ ಜನ್ಮ ಶತಮಾನೋತ್ಸವ: ಸಂಸ್ಮರಣ ಗ್ರಂಥ ಲೋಕಾರ್ಪಣೆಗೆ ಸಿದ್ಧತೆ

- ಯಾದಗಿರಿಯಲ್ಲಿ ‘ರಂಗೋಲಿ ರಾಷ್ಟ್ರ’ ಕಾರ್ಯಕ್ರಮ: ಬೃಹತ್ ರಂಗೋಲಿಗಳ ಮೂಲಕ ದೇಶಭಕ್ತಿ ಜಾಗೃತಿ

- ಯಾದಗಿರಿಯಲ್ಲಿ ಹಿಂದೂ ಮಹಾಗಣಪತಿಗೆ ರಾಚನಗೌಡ ಮುದ್ನಾಳ್ ಸೇರಿ ಬಿಜೆಪಿ ಮುಖಂಡರಿಂದ ವಿಶೇಷ ಪೂಜೆ

- ರಾಯಚೂರಿನಲ್ಲಿ ಗಾಂಧೀಜಿ ಜಯಂತಿ: ಎನ್ಎಸ್ಎಸ್ನಿಂದ ಸ್ವಚ್ಛತಾ ಶ್ರಮದಾನ, ಪರಿಸರ ಜಾಗೃತಿ

- ಗುರುಮಠಕಲ್ನಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನ: ಸ್ವಚ್ಛ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
















