by
Tag: Swachhata Abhiyan

ಗುರುಮಠಕಲ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನ: ಸ್ವಚ್ಛ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಭೂಮಿಯ ಮೇಲಿನ ಜೀವಸಂಕುಲದ ಉಳಿವಿಗಾಗಿ ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸ್ವಚ್ಛ ಪರಿಸರ ಕಾಪಾಡುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ಹೇಳಿದರು. ಪಟ್ಟಣದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪುರಸಭೆ ವತಿಯಿಂದ ಆಯೋಜಿಸಿದ್ದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜತೆಗೆ, ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯದಂತೆ ಪ್ರತಿಯೊಬ್ಬರೂ ಜಾಗೃತಿ…
- ವಿಶ್ವನಾಥರೆಡ್ಡಿ ಮುದ್ನಾಳ್ ಜನ್ಮ ಶತಮಾನೋತ್ಸವ: ಸಂಸ್ಮರಣ ಗ್ರಂಥ ಲೋಕಾರ್ಪಣೆಗೆ ಸಿದ್ಧತೆ

- ಯಾದಗಿರಿಯಲ್ಲಿ ‘ರಂಗೋಲಿ ರಾಷ್ಟ್ರ’ ಕಾರ್ಯಕ್ರಮ: ಬೃಹತ್ ರಂಗೋಲಿಗಳ ಮೂಲಕ ದೇಶಭಕ್ತಿ ಜಾಗೃತಿ

- ಯಾದಗಿರಿಯಲ್ಲಿ ಹಿಂದೂ ಮಹಾಗಣಪತಿಗೆ ರಾಚನಗೌಡ ಮುದ್ನಾಳ್ ಸೇರಿ ಬಿಜೆಪಿ ಮುಖಂಡರಿಂದ ವಿಶೇಷ ಪೂಜೆ

- ರಾಯಚೂರಿನಲ್ಲಿ ಗಾಂಧೀಜಿ ಜಯಂತಿ: ಎನ್ಎಸ್ಎಸ್ನಿಂದ ಸ್ವಚ್ಛತಾ ಶ್ರಮದಾನ, ಪರಿಸರ ಜಾಗೃತಿ

- ಗುರುಮಠಕಲ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನ: ಸ್ವಚ್ಛ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ







