Tag: Talwar Community

  • ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡಲು – ಎನ್. ರವಿಕುಮಾರ್ ಆಗ್ರಹ

    ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡಲು – ಎನ್. ರವಿಕುಮಾರ್ ಆಗ್ರಹ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಕಲಬುರಗಿಯಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣ ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿ ಬಂಧಿಸಿ ಎಫ್ಐಕಆರ್ ದಾಖಲಿಸಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಂಗಳವಾರ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ತಳವಾರ ಸಮುದಾಯಕ್ಕೆ ಎಸ್ಟಿಕ ಪ್ರಮಾಣಪತ್ರ ಕೊಡುತ್ತಿಲ್ಲ…

Suddi Belaku