by
Tag: Tipper Owners Association

ಯಾದಗಿರಿಯಲ್ಲಿ ಟಿಪ್ಪರ್ ಮಾಲೀಕರ ಪ್ರತಿಭಟನೆ: ಶಾಸಕ ಶರಣಗೌಡ ಕಂದಕೂರ ಹೇಳಿಕೆಗೆ ಖಂಡನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಟಿಪ್ಪರ್‌ಗಳಿಗೆ ಬೆಂಕಿ ಹಚ್ಚುವುದಾಗಿ ಶಾಸಕ ಶರಣಗೌಡ ಕಂದಕೂರ ನೀಡಿರುವ ಹೇಳಿಕೆ ಖಂಡಿಸಿ ಸೋಮವಾರ ನಗರದಲ್ಲಿ ಟಿಪ್ಪರ್ ಮಾಲಿಕರ ಸಂಘದಿಂದ ನಡೆದ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡ ಶರಣಪ್ಪ ಮಾನೆಗಾರ್ ಧ್ವನಿಗೂಡಿಸಿ, ಶಾಸಕರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಗರದ ಗಂಜ್ ಪ್ರದೇಶದಿಂದ 200ಕ್ಕೂ ಅಧಿಕ ಟಿಪ್ಪರ್‌ಗಳೊಂದಿಗೆ ಮೆರವಣಿಗೆ ನಡೆಸಿದ ಸಂಘದ ಪದಾಧಿಕಾರಿಗಳು, ಸುಭಾಷ್ ವೃತ್ತದಲ್ಲಿ ಜಮಾಯಿಸಿದ ಶಾಸಕ ಶರಣಗೌಡ ಕಂದಕೂರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ…






